‌ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ : ಬೀದರ್ ಮೂಲದ ನಾಲ್ವರು ಸಾವು

Date:

ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್​ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಬೀದರ್‌ ತಾಲ್ಲೂಕಿನ ಖಾಸೆಂಪುರ(ಪಿ) ಗ್ರಾಮದ ಶಿವಕುಮಾರ್ ಚಿತಾನಂದ​ (26), ರತಿಕಾಂತ ಬಸಗೊಂಡಾ (30), ಸಂತೋಷ ಬಸಗೊಂಡಾ (20), ಹಾಗೂ ಸದಾನಂದ ಬಸಗೊಂಡಾ (21) ಮೃತರು. ಗಂಭೀರ ಗಾಯಗೊಂಡ ದಿಗಂಬರ ಜಗನ್ನಾಥ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ತೆರಳಿದ್ದರು. ದರ್ಶನ ಮುಗಿಸಿ ಹಿಂದಿರುಗುವಾಗ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ನಾಲ್ವರಲ್ಲಿ ಮೂರು ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಒಂದೇ ವಾರದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆ.ಸಿ ವ್ಯಾಲಿ ನೀರು ಸುರಕ್ಷಿತ: ಮಣ್ಣಿನ ಗುಣಮಟ್ಟವೂ ವೃದ್ಧಿ  

'ಕೆ.ಸಿ ವ್ಯಾಲಿ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಅಂತರ್ಜಲ...

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...