ತೆಲಂಗಾಣ | ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ 14 ವರ್ಷದ ಮಗನನ್ನು ಹೊಡೆದು ಕೊಲೆಗೈದ ತಂದೆ!

Date:

ಶಾಲೆಯಿಂದ ತಡವಾಗಿ ಬಂದಿದಕ್ಕೆ ಕೋಪಗೊಂಡು ತಂದೆಯೇ ಮಗನನ್ನು ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದಲ್ಲಿ ಶನಿವಾರ (ಫೆ.8) ರಂದು ನಡೆದಿದೆ.

ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಮಗನನ್ನು ತಂದೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ರಾತ್ರಿಯಾಗಿತ್ತು. ಇಷ್ಟು ತಡವಾಗಿ ಬಂದಿದ್ದಕ್ಕೆ ಎಂದು ಆತನನ್ನು ಪ್ರಶ್ನಿಸಿ ಬಾಲಕನ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೀವ್ರವಾಗಿ ಗಾಯಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಆತ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಘಟನೆಯ ವೇಳೆ ಆರೋಪಿ ಮದ್ಯ ಕುಡಿದಿದ್ದರು ಎಂದು ಹೇಳಲಾಗಿದೆ.

ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಮೇಲೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ. ತನಿಖೆ ಮುಂದುವರೆದಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...