ಫೆಂಗಲ್ ಚಂಡಮಾರುತ | ವಿಮಾನ ಲ್ಯಾಂಡಿಂಗ್‌ಗೆ ಹರಸಾಹಸ; ವಿಡಿಯೋ ವೈರಲ್

Date:

ಫೆಂಗಲ್ ಚಂಡಮಾರುತಕ್ಕೂ ಮುನ್ನ ಇಂಡಿಗೋ ವಿಮಾನವೊಂದು ಚೆನ್ನೈನಲ್ಲಿ ಲ್ಯಾಂಡಿಂಗ್ ಮಾಡಲು ಹರಸಾಹಸಪಟ್ಟ ವಿಡಿಯೋ ಸದ್ಯ ವೈರಲ್ ಆಗಿದೆ. ಭಾರೀ ಮಳೆ ಮತ್ತು ತೀವ್ರವಾದ ಗಾಳಿಯ ನಡುವೆ ಲ್ಯಾಂಡಿಂಗ್‌ ಮಾಡಲಾಗದೆ ವಿಮಾನ ತೂರಾಡಿರುವುದು ವಿಡಿಯೋದಲ್ಲಿ ಕಾಣಬಹುದು.

ಕೊನೆಗೆ ವಿಮಾನವನ್ನು ಲ್ಯಾಂಡಿಂಗ್ ಮಾಡದೆ ಮತ್ತೆ ಮೇಲೆ ಹಾರಿಸಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಂಡಿಗೋ ಘಟನೆಯನ್ನು ದೃಢಪಡಿಸಿದೆ. ಮುಂಬೈ-ಚೆನ್ನೈ ವಿಮಾನ ಹಾರಾಟದ ವೇಳೆ ಮಳೆ ಮತ್ತು ಜೋರಾದ ಗಾಳಿ ಸೇರಿದಂತೆ ಪ್ರತಿಕೂಲ ಹವಾಮಾನದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಫೆಂಗಲ್ ಚಂಡಮಾರುತ; ಹಲವೆಡೆ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳೆ ಮತ್ತು ಬಲವಾದ ಗಾಳಿ ಸೇರಿದಂತೆ ಪ್ರತಿಕೂಲ ಹವಾಮಾನದ ಕಾರಣ (ನಂತರ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಲಾಯಿತು) ಮುಂಬೈ ಮತ್ತು ಚೆನ್ನೈ ನಡುವೆ ಕಾರ್ಯನಿರ್ವಹಿಸುತ್ತಿರುವ ವಿಮಾನ 6E 683 ಲ್ಯಾಂಡಿಂಗ್ ಸಮಸ್ಯೆಯಾಯಿತು” ಎಂದು ಇಂಡಿಗೋ ಹೇಳಿದೆ.

ಇನ್ನು ಇಂತಹ ಸಮಸ್ಯೆಗಳನ್ನು ನಿರ್ವಹಿಸಲು ಬೇಕಾದ ಅಗತ್ಯ ತರಬೇತಿಯನ್ನು ಪೈಲಟ್‌ಗಳಿಗೆ ನೀಡಲಾಗಿದೆ. ನಮ್ಮ ಪೈಲಟ್‌ಗಳು ವೃತ್ತಿಪರರು. ಮಧ್ಯಾಹ್ನ 12:40ರ ಸುಮಾರಿಗೆ ವಿಮಾನವು ಚೆನ್ನೈನಲ್ಲಿ ಲ್ಯಾಂಡ್ ಆಗಿದೆ ಎಂದು ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...