ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

Date:

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ ಅವರು ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಮೊದಲ ಮತ ಚಲಾಯಿಸಿರುವುದಾಗಿ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಪ್ರಾಯಶಃ ಮೊದಲ ಬಾರಿಗೆ ಮತದಾನ ಮಾಡಿದ ಅತೀ ಹಳೆಯ ಮತದಾರ ಎಂಬ ಹೆಗ್ಗಳಿಕೆಯನ್ನು ನಾನು ಹೊಂದಿದ್ದೇನೆ. ಮತ ಚಲಾಯಿಸಿದ ಬಗ್ಗೆ ನಿಜವಾದ ಹೆಮ್ಮೆ” ಎಂದು ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಅರವಿಂದ್ ಪನಗಾರಿಯಾ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

71ರ ಹರೆಯದ ಪನಗಾರಿಯಾ ಅವರು ತಮ್ಮ ಮೊದಲ ಮತ ಚಲಾಯಿಸಲು ಉತ್ಸುಕರಾಗಿರುವುದಾಗಿ ಶುಕ್ರವಾರ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಸುದ್ದಿ ವಿವರ | ತೆರಿಗೆ ಪಾಲು ಹಂಚಿಕೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ನ್ಯಾಯ ಸಿಕ್ಕಿದೆಯೇ?

ಪನಗಾರಿಯಾ ಅವರು ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದಾರೆ. ಜಗದೀಶ್ ಭಗವತಿ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಭಾರತೀಯ ರಾಜಕೀಯ ಆರ್ಥಿಕತೆಯ ಪ್ರಾಧ್ಯಾಪಕರಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್ 31ರಂದು 16ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

2015ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದರು. ಅರವಿಂದ್ ಪನಗಾರಿಯಾ ಅವರು ಭಾರತ-ಅಮೆರಿಕನ್ ಪ್ರಮುಖ ಆರ್ಥಿಕ ತಜ್ಞ ಎಂದು ಗುರುತಿಸಿಕೊಂಡಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...