ಗ್ರೇಟರ್‌ ನೋಯ್ಡಾ | ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಬೆಂಕಿ ; ಮೂರನೇ ಮಹಡಿಯಿಂದ ಹಾರಿದ ಜನ

Date:

ಉತ್ತರ ಪ್ರದೇಶದ ಪಶ್ವಿಮ ಗ್ರೇಟರ್ ನೋಯ್ಡಾ ನಗರದಲ್ಲಿನ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಗುರುವಾರ (ಜುಲೈ 13) ಮಧ್ಯಾಹ್ನ ಭಾರೀ ಪ್ರಮಾಣದಲ್ಲಿ ಅಗ್ನಿ ದುರಂತ ಸಂಭವಿಸಿದೆ.

ಜನರು ಮೂರನೇ ಮಹಡಿಯಿಂದ ಜಿಗಿದು ಬೆಂಕಿಯಿಂದ ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಗ್ರೇಟರ್ ನೋಯ್ಡಾ ನಗರದ ಹೌಸಿಂಗ್ ಸೊಸೈಟಿಯಾದ ಗೌರ್ ಸಿಟಿ 1 ನಲ್ಲಿರುವ ಗ್ಯಾಲಾಕ್ಸಿ ಪ್ಲಾಜಾ ವಾಣಿಜ್ಯ ಸಂಕೀರ್ಣ ಅನೇಕ ಅಂಗಡಿಗಳು, ಫುಡ್ ಕೋರ್ಟ್‌ಗಳು, ರೆಸ್ಟೋರೆಂಟ್‌ಗಳು, ಜಿಮ್ ಇತ್ಯಾದಿಗಳನ್ನು ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಕೀರ್ಣದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿಮಾಚಲ ಪ್ರದೇಶ ಸೇರಿ ಉತ್ತರ ಭಾರತದಲ್ಲಿ ಭಾರೀ ಮಳೆ, ಪ್ರವಾಹಕ್ಕೆ 41 ಸಾವು

ಗ್ರೇಟರ್‌ ನೋಯ್ಡಾ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಇಬ್ಬರು ವ್ಯಕ್ತಿಗಳು ಮೂರನೇ ಮಹಡಿಯ ಗಾಜುಗಳನ್ನು ಒಡೆದು ಜಿಗಿಯುತ್ತಿರುವ ದೃಶ್ಯ ಕಂಡು ಬಂದಿದ್ದು ಎಲ್ಲೆಡೆ ವೈರಲ್‌ ಆಗಿದೆ.

ಕಳೆದ ಎಪ್ರಿಲ್‌ನಲ್ಲಿ, ಗ್ರೇಟರ್‌ ನೋಯ್ಡಾ ನಗರದ ಗೌರ್ ಸಿಟಿ 2ರ 14 ನೇ ಅವೆನ್ಯೂನಲ್ಲಿರುವ ಫ್ಲಾಟ್ಗೆ ದೀಪದಿಂದ ಬೆಂಕಿ ಹೊತ್ತಿಕೊಂಡು ಪಕ್ಕದ ಫ್ಲಾಟ್ಗಳಿಗೂ ಹಾನಿಯಾದ ಘಟನೆ ವರದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...