ಉತ್ತರ ಪ್ರದೇಶ | ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತ; ಐವರ ದಾರುಣ ಸಾವು

Date:

ಮೃತದೇಹ ಮತ್ತು ಅವರ ಕುಟುಂಬಸ್ಥರನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್, ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಪುರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ನಡೆದಿದೆ.ಆಂಬ್ಯುಲೆನ್ಸ್‌ನಲ್ಲಿ ಹರಿಯಾಣದಿಂದ ಬಿಹಾರಕ್ಕೆ ಮೃತದೇಹವನ್ನು ಸಾಗಿಸಲಾಗುತ್ತಿತ್ತು. ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ಚಾಲಕರು ಮತ್ತು ನಾಲ್ವರು ಕುಟುಂಬ ಸದಸ್ಯರು ಇದ್ದರು.

ಆಂಬ್ಯುಲೆನ್ಸ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಾವನ್ನಪ್ಪಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಜಾರ್ ಶುಕುಲ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅಭಿನೇಶ್ ಕುಮಾರ್ ತಿಳಿಸಿದ್ದಾರೆ. ಗಾಯಾಳುಗಳನ್ನು ಬಿಹಾರದ ಸಮಸ್ತಿಪುರ ಜಿಲ್ಲೆಯ ಶಂಭು ರೈ ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿಗಳಾದ ರಾಜ್‌ಕುಮಾರ್ ಶರ್ಮಾ ಅಲಿಯಾಸ್ ಸತೀಶ್ ಶರ್ಮಾ, ರವಿ ಶರ್ಮಾ ಮತ್ತು ಫೂಲೊ ಶರ್ಮಾ ಎಂದು ಗುರುತಿಸಲಾಗಿದೆ. ಸಮಸ್ತಿಪುರದ ರಾಮಭದ್ರಾಪುರ ನಿವಾಸಿ ಅಶೋಕ್ ಶರ್ಮಾ ಅವರ ಮೃತದೇಹವನ್ನು ಸಾಗಿಸಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶೈಲೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಆಂಬ್ಯುಲೆನ್ಸ್ ಹಿಂದಿನಿಂದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಎಸ್‌ಪಿ ಹೇಳಿದರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...