ರನ್‌ವೇನಲ್ಲಿ ನಾಯಿ ಕಾಣಿಸಿತೆಂದು ಬೆಂಗಳೂರಿಗೆ ಮರಳಿದ ವಿಮಾನ

Date:

ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇನಲ್ಲಿ ಬೀದಿನಾಯಿ ಕಾಣಿಸಿತೆಂದು ವಿಮಾನವೊಂದು ಬೆಂಗಳೂರಿಗೆ ಮರಳಿರುವ ಘಟನೆ ಸೋಮವಾರ ನಡೆಸಿದೆ. ಈ ಬಗ್ಗೆ ಅಧಿಕಾರಿಯೊಬ್ಬರು ಮಂಗಳವಾರ ಮಾಹಿತಿ ನೀಡಿದ್ದಾರೆ.

ಗೋವಾದ ಏರ್‌ ಟ್ರಾಫಿಕ್‌ ಕಂಟ್ರೋಲರ್‌ಗೆ ದಾಬೋಲಿಮ್ ವಿಮಾನ ನಿಲ್ಧಾಣದ ರನ್‌ವೇಯಲ್ಲಿ ಬೀದಿನಾಯಿ ಕಾಣಿಸಿದೆ. ಹೀಗಾಗಿ, ಬೆಂಗಳೂರಿನಿಂದ ಗೋವಾಗೆ ತೆರಳಿದ್ದ ವಿಸ್ತಾರ ವಿಮಾನದ ಪೈಲಟ್‌ಗೆ ಸ್ವಲ್ಪ ಸಮಯ ಆಗಸದಲ್ಲೇ ಇರುವಂತೆ ಕಂಟ್ರೋಲರ್‌ ಸೂಚಿಸಿದ್ದಾರೆ. ಆದರೆ, ಪೈಲಟ್‌ ಬೆಂಗಳೂರಿಗೆ ಮರಳುವುದಕ್ಕೆ ಆದ್ಯತೆ ನೀಡಿದರು. ಬೆಂಗಳೂರಿಗೆ ಮರಳಿದರು ಎಂದು ಗೋವಾ ವಿಮಾನ ನಿಲ್ದಾಣದ ನಿರ್ದೇಶಕ ಎಸ್‌ವಿಟಿ ಧನಂಜಯ ರಾವ್ ತಿಳಿಸಿದ್ದಾರೆ.

“ಕೆಲವೊಮ್ಮೆ ಬೀದಿನಾಯಿಗಳು ರನ್‌ವೇ ಬಂದುಬಿಡುತ್ತವೆ. ಆಗ, ಮೈದಾನದ ಸಿಬ್ಬಂದಿಗಳು ನಾಯಿಯನ್ನು ಓಡಿಸುತ್ತಾರೆ. ಒಂದೂವರೆ ವರ್ಷಗಳ ನನ್ನ ಅಧಿಕಾರಾವಧಿಯಲ್ಲಿ ಇದೇ ಮೊದಲು ವಿಮಾನ ಹಿಂದಿರುಗಿರುವುದು” ಎಂದು ರಾವ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಿಂದ 12:55ಕ್ಕೆ ತೆರಳಿದ್ದ ವಿಮಾನ, ಮತ್ತೆ ಮಧ್ಯಾಹ್ನ 3:05ಕ್ಕೆ ಬೆಂಗಳೂರಿಗೆ ಹಿಂದಿರುಗಿದೆ ಎಂದು ವರದಿಯಾಗಿದೆ.

ಆ ಬಗ್ಗೆ ವಿಸ್ತಾರಾ ವಿಮಾನ ಸಂಸ್ಥೆ ಕೂಡ ಟ್ವೀಟ್‌ ಮಾಡಿದ್ದು, ‘ಗೋವಾ ವಿಮಾನ ನಿಲ್ದಾಣದ ರನ್‌ವೇ ನಿರ್ಬಂಧದ ಕಾರಣದಿಂದ ವಿಮಾನವನ್ನು ಬೆಂಗಳೂರಿಗೆ ತಿರುಗಿಸಲಾಗಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...