ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

Date:

ದೀರ್ಘಕಾಲದ ಅನಾರೋಗ್ಯದ ನಂತರ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮಂಗಳವಾರ ತಮ್ಮ 79ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

2018ರ ಆಗಸ್ಟ್‌ 2019ರ ಅಕ್ಟೋಬರ್‌ವರೆಗೆ ಮಲಿಕ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ಅಂದರೆ 2019ರ ಆಗಸ್ಟ್‌ 5ರಂದು 370ನೇ ವಿಧಿಯನ್ನು ರದ್ದುಗೊಳಿಸಲಾಗಿತ್ತು. ಅದಾದ ಬಳಿಕ ಗೋವಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅದಾದ ಬಳಿಕ 2022ರ ಅಕ್ಟೋಬರ್‌ನಲ್ಲಿ ಮೇಘಾಲಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಕೇಜ್ರಿವಾಲ್ ಬಂಧನ | ಸತ್ಯಪಾಲ್ ಮಲಿಕ್ ಭವಿಷ್ಯ ನುಡಿದ ವಿಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1970ರ ದಶಕದಲ್ಲಿ ಮಲಿಕ್ ರಾಜಕೀಯ ಜೀವನ ಆರಂಭವಾಗಿದೆ. 1974ರಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರಾದರು. ಭಾರತೀಯ ಕ್ರಾಂತಿ ದಳ ಟಿಕೆಟ್‌ ಮೂಲಕ ಬಾಗ್‌ಪತ್ ಅನ್ನು ಪ್ರತಿನಿಧಿಸಿ ಸ್ಪರ್ಧಿಸಿದರು.

ಅದಾದ ಬಳಿಕ ಲೋಕದಳದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 1980ರಿಂದ 1989ರವರೆಗೆ ರಾಜ್ಯಸಭೆಯಲ್ಲಿ ಉತ್ತರ ಪ್ರದೇಶದಿಂದ ಸಂಸದರಾದರು. ಮಲಿಕ್ ಅವರು 2004ರಲ್ಲಿ ಬಿಜೆಪಿಗೆ ಸೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...