ಆಗ್ರಾ | ಭೀಕರ ಅಪಘಾತ: ನಾಲ್ವರ ಸಾವು, 19 ಮಂದಿಗೆ ಗಾಯ

Date:

ವಾರಾಣಾಸಿ- ಜೈಪುರ ಬಸ್‌, ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 19 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಬೆಳಗ್ಗೆ ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಗ್ರಾದ ಫತೆಹಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಮುಂಜಾನೆ ಸುಮಾರು 5:30 ಗಂಟೆಗೆ ಟ್ರಕ್‌ಗೆ ವಾರಾಣಾಸಿ- ಜೈಪುರ ಬಸ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಆಗ್ರಾದಲ್ಲಿ ಭಾರಿ ಮಳೆಯ ಆರ್ಭಟ: ತಾಜ್ ಮಹಲ್‌ ಗೋಡೆಗಳಲ್ಲಿ ಬಿರುಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ರಾಜಸ್ಥಾನ ಮೂಲದ ಗೋವಿಂದ (68), ರಮೇಶ್ (45) ಮತ್ತು ಆಗ್ರಾ ನಿವಾಸಿ ದೀಪಕ್ ವರ್ಮಾ (40) ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಫತೆಹಾಬಾದ್ ಎಸಿಪಿ ಅಮರ್‌ದೀಪ್ ಲಾಲ್, “ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಓರ್ವ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾಲ್ವರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...