262 ಕೋಟಿ ರೂ. ವಂಚನೆ: ಧೋನಿ, ದೀಪಿಕಾ ಪಡುಕೋಣೆ ಹೂಡಿಕೆ ಮಾಡಿದ್ದ ಬ್ಲೂಸ್ಮಾರ್ಟ್ ಕ್ಯಾಬ್ ಕಂಪನಿ ಬಂದ್

Date:

ಜೆನ್ಸೋಲ್ ನಿಧಿ ಹಗರಣ ಈಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಸುಮಾರು 262 ಕೋಟಿ ರೂ. ವಂಚನೆ ಸಂಬಂಧಿಸಿದ ಈ ಪ್ರಕರಣದಿಂದಾಗಿ ಇವಿ ಕ್ಯಾಬ್ ಸೇವೆ ನೀಡುತ್ತಿದ್ದ ಕಂಪನಿ ಬ್ಲೂಸ್ಮಾರ್ಟ್ ಕ್ಯಾಬ್ ಕಂಪನಿ ಬಂದ್ ಆಗಿದೆ. ಈ ಸಂಸ್ಥೆಯಲ್ಲಿ ಕ್ರಿಕೆಟ್ ಆಟಗಾರ ಎಂ ಎಸ್ ಧೋನಿ, ನಟಿ ದೀಪಿಕಾ ಪಡುಕೋಣೆ ಕೂಡಾ ಹೂಡಿಕೆ ಮಾಡಿದ್ದರು ಎಂದು ವರದಿಯಾಗಿದೆ.

ಸೆಬಿ ತನ್ನ ಪ್ರಾಥಮಿಕ ತನಿಖೆಯಲ್ಲಿ ಜೆನ್ಸೋಲ್ ಎಂಜಿನಿಯರಿಂಗ್‌ನಲ್ಲಿ ವಂಚನೆ ನಡೆದಿರುವುದನ್ನು ಪತ್ತೆ ಹಚ್ಚಿದೆ. ಸಾರ್ವಜನಿಕ ಕಂಪನಿಯ ಹಣವನ್ನು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಂಪನಿಯ ನಿರ್ವಾಹಕರಾದ ಅನ್ಮೋಲ್ ಸಿಂಗ್ ಜಗ್ಗಿ ಮತ್ತು ಪುನೀತ್ ಸಿಂಗ್ ಜಗ್ಗಿ ಅವರನ್ನು ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ಸೆಬಿ ನಿಷೇಧಿಸಿದೆ.

ಇದನ್ನು ಓದಿದ್ದೀರಾ? ‘ಭಾರತದಲ್ಲಿ ಬಹುದೊಡ್ಡ ಬದಲಾವಣೆ ನಡೆಯಲಿದೆ’; ಅದಾನಿ ಬಣ್ಣ ಬಯಲು ಮಾಡಿದ್ದ ಹಿಂಡೆನ್‌ಬರ್ಗ್‌ ಹೀಗೆ ಹೇಳಿದ್ಯಾಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಜನಪ್ರಿಯ ಸೆಲೆಬ್ರಿಟಿಗಳು ಮತ್ತು ಉದ್ಯಮಿಗಳು ಇವಿ ಸ್ಟಾರ್ಟ್‌ಅಪ್‌ನಲ್ಲಿ ಹೂಡಿಕೆ ಮಾಡಿದ್ದಾರೆ. ವರದಿ ಪ್ರಕಾರ ಎಂಎಸ್ ಧೋನಿ, ದೀಪಿಕಾ ಪಡುಕೋಣೆ, ಅಶ್ನೀರ್ ಗ್ರೋವರ್ ಮತ್ತು ಸಂಜೀವ್ ಬಜಾಜ್ ಇವಿ ಸ್ಟಾರ್ಟ್‌ಅಪ್ ಬ್ಲೂಸ್ಮಾರ್ಟ್‌ನ ಹೂಡಿಕೆದಾರರಲ್ಲಿ ಸೇರಿದ್ದಾರೆ.

ಪಡುಕೋಣೆ ಮೊದಲ ಹೂಡಿಕೆದಾರರಲ್ಲಿ ಒಬ್ಬರಾಗಿದ್ದರು. 2019ರಲ್ಲಿ ನಡೆದ ಏಂಜಲ್ ಫಂಡಿಂಗ್‌ ಸುತ್ತಿನಲ್ಲಿ ನಟಿಯು ಸುಮಾರು 3 ಮಿಲಿಯನ್ ಡಾಲರ್ ಕೊಡುಗೆ ನೀಡಿದೆ. ಬಜಾಜ್ ಕ್ಯಾಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಬಜಾಜ್, ರಜತ್ ಗುಪ್ತಾ ಅವರೂ ಮೂರು ಮಿಲಿಯನ್ ಡಾಲರ್ ಹೂಡಿಕೆಯನ್ನು ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...