ಇಂಡಿಗೋ, ಏರ್ ಇಂಡಿಯಾ ಸೇರಿ ಮತ್ತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ

Date:

ಕಳೆದ ಹಲವು ದಿನಗಳಿಂದ ಹಲವು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಈ ನಡುವೆ ಇಂಡಿಗೋ, ಏರ್ ಇಂಡಿಯಾ, ವಿಸ್ತಾರಾ ಮತ್ತು ಆಕಾಶ ಏರ್‌ನ ಕನಿಷ್ಠ 85 ವಿಮಾನಗಳಿಗೆ ಗುರುವಾರ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ಕಳೆದ ಹತ್ತು ದಿನಗಳಲ್ಲಿ 250ಕ್ಕೂ ಅಧಿಕ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ.

ಅಧಿಕಾರಿಗಳ ಪ್ರಕಾರ 25 ಆಕಾಶ ಏರ್ ವಿಮಾನಗಳಿಗೆ ಮತ್ತು ಏರ್ ಇಂಡಿಯಾ, ಇಂಡಿಗೋ, ವಿಸ್ತಾರಾದ ತಲಾ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈಗಾಗಲೇ 170ಕ್ಕೂ ಅಧಿಕ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಪೈಕಿ ಅಧಿಕ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಬಂದಿದೆ. ಅವೆಲ್ಲವೂ ಕೂಡಾ ಹುಸಿ ಬಾಂಬ್ ಬೆದರಿಕೆ ಆಗಿದ್ದವು.

ಇದನ್ನು ಓದಿದ್ದೀರಾ? ರಾಜ್ಯದ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಬ್ ಬೆದರಿಕೆ ಬಂದ ಕಾರಣದಿಂದಾಗಿ ಹಲವು ವಿಮಾನಗಳ ಸೇವೆ ವ್ಯತ್ಯಯವಾಗಿದೆ. ಹಾಗೆಯೇ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ, “ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡುವುದು ದೊಡ್ಡ ಅಪರಾಧವನ್ನಾಗಿ ಮಾಡಲಾಗುವುದು” ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.

ದೇಶದಾದ್ಯಂತ ವಿವಿಧ ದೇಶೀಯ ಮತ್ತು ಅಂತರಾಷ್ಟ್ರೀಯ ಹಾರಾಟ ನಡೆಸುವ ಆಕಾಶ ಏರ್, ಏರ್ ಇಂಡಿಯಾ, ಇಂಡಿಗೋ ಮತ್ತು ವಿಸ್ತಾರಾ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಂಟು ಪ್ರಕರಣಗಳನ್ನು ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...