ವಿದ್ಯಾರ್ಥಿನಿ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತನೂ ಸೇರಿ 6 ಮಂದಿ ಕಾಮುಕರ ಬಂಧನ

Date:

ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಪ್ರಿಯಕರ ಮತ್ತು ಅಪ್ರಾಪ್ತ ಬಾಲಕನೂ ಸೇರಿದಂತೆ 6 ಮಂದಿ ಕಾಮಕರ ಹಲವು ದಿನಗಳ ಕಾಲ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ ನಡೆದಿದೆ.

19 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ವಿಡಿಯೋವನ್ನು ಹರಿಬಿಡುವುದಾಗಿ ಬೆದರಿಸಿ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ದೂರಿನ ಆಧಾರದ ಮೇಲೆ ಬಾದಂಬಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿನಿ ತನ್ನ ಹುಟ್ಟುಹಬ್ಬದ ಆಚರಣೆಗಾಗಿ ಪ್ರಿಯಕರನೊಂದಿಗೆ ಕೆಫೆಯೊಂದಕ್ಕೆ ತೆರಳಿದ್ದರು. ಈ ವೇಳೆ, ಆಕೆಯೊಂದಿಗೆ ಆರೋಪಿ ಪ್ರಿಯಕರ ದೈಹಿಂಕ ಸಂಪರ್ಕ ಬೆಳೆಸಿದ್ದಾನೆ. ಆ ಕೃತ್ಯವನ್ನು ಕೆಫೆ ಮಾಲೀಕನ ಸಹಾಯದಿಂದ ವಿಡಿಯೋ ಮಾಡಿಕೊಂಡಿದ್ದಾನೆ. ಬಳಿಕ, ವಿಡಿಯೋ ತೋರಿಸಿ ಬ್ಲಾಕ್‌ಮೇಲ್ ಕೆಫೆ ಮಾಲೀಕನೂ ಸೇರಿದಂತೆ ಹಲವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿನಿಯ ಪ್ರಿಯಕರ, ಕೆಫೆ ಮಾಲೀಕ, ಓರ್ವ ಅಪ್ರಾಪ್ತ ಸೇರಿದಂತೆ 6 ಮಂದಿಯನ್ನು ಬಂಧಿಸಿದ್ದಾರೆ. ಫೋನ್‌ಗಳಲ್ಲಿದ್ದ ವಿಡಿಯೋಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...