‘ಕಸ ತನ್ನ ಬುಟ್ಟಿ ಸೇರಿದೆ’: ನಿತೀಶ್ ವಿರುದ್ಧ ಲಾಲು ಪುತ್ರಿ ಆಕ್ರೋಶ

Date:

ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ, ‘ಕಸ ತನ್ನ ಬುಟ್ಟಿ ಸೇರಿದೆ’ ಎಂದು ಹೇಳಿದ್ದಾರೆ.

ಕಸದ ವಾಹನ ಸಮೇತ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಕಸ ತನ್ನ ಬುಟ್ಟಿ ಸೇರಿದೆ. ಕಸದ ಗುಂಪಿಗೆ ಗಬ್ಬು ನಾರುತ್ತಿರುವ ಕಸ ಬಂದಾಗ ಅದಕ್ಕೆ ಖುಷಿಯಾಗಿದೆ” ಎಂದು ತಿಳಿಸಿದ್ದಾರೆ.

ಗುರುವಾರ(ಜ.25) ನಿತೀಶ್ ಕುಮಾರ್ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿ ನಂತರ ಅಳಿಸಿದ್ದರು. ನಂತರ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದ ಆರ್‌ಜೆಡಿ ಇದು ಬಿಹಾರ್‌ ಸಿಎಂ ನಿತೀಶ್ ಕುಮಾರ್‌ ಅವರ ವಿರುದ್ಧವಲ್ಲದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವಾಗಿತ್ತು ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

“ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಉದ್ದೇಶಗಳಿಗೆ ಇವುಗಳನ್ನು ಬಳಸಿಕೊಂಡಾಗ ಬೇರೆ ರೀತಿಯಲ್ಲಿ ಮಾಡಿದ ಹೇಳಿಕೆಗಳನ್ನು ಹಿಂಪಡೆಯಲಾಗುತ್ತದೆ” ಎಂದು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ಗಳನ್ನು ಅಳಿಸಿದ ನಂತರ ಹೇಳಿಕೆ ನೀಡಿದ್ದರು. ಈ ಪ್ರತಿಕ್ರಿಯೆ ನೀಡುವಾಗ ರೋಹಿಣಿ ಅವರು ಯಾವುದೇ ವ್ಯಕ್ತಿಯ ಹೆಸರನ್ನು ಬಳಸಿರಲಿಲ್ಲ. ಸದ್ಯ ರೋಹಿಣಿ ಅವರು ಸಿಂಗಾಪುರದಲ್ಲಿ ನೆಲಸಿದ್ದಾರೆ.

ಸೈದ್ದಾಂತಿಕವಾಗಿ ಅಲೆದಾಡುವವರು ಸಮಾಜವಾದದ ನಾಯಕರೆಂದು ಗುರುತಿಸಿಕೊಳ್ಳುತ್ತಾರೆ ಎಂದು ಹಿಂದಿಯಲ್ಲಿ ಮಾಡಿ ಅಳಿಸಲಾಗಿದ್ದ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು.

ಈ ಮಾತುಗಳು ಪರೋಕ್ಷವಾಗಿ ನಿತೀಶ್ ಕುಮಾರ್ ವಿರುದ್ಧ ಮಾಡಿದ ಆರೋಪವಾಗಿತ್ತು. ಒಂದು ದಿನದ ಹಿಂದಷ್ಟೆ ನಿತೀಶ್ ಅವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತ ಪರೋಕ್ಷವಾಗಿ ಆರ್‌ಜೆಡಿಯನ್ನು ಟೀಕಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...