ರಾಜಸ್ಥಾನ | ಬೋರ್‌ವೆಲ್‌ಗೆ ಬಿದ್ದ ಬಾಲಕಿ; 10 ದಿನಗಳ ಬಳಿಕ ರಕ್ಷಣೆ

Date:

ಸುಮಾರು 10 ದಿನಗಳ ಹಿಂದೆ ರಾಜಸ್ಥಾನದ ಕೋಟ್‌ಪುಟ್ಲಿಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಮಗು ಚೇತನಾಳನ್ನು ತಕ್ಷಣವೇ ಸಮೀಪದಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಬಾಲಕಿ ಸ್ಥಿತಿ ಸ್ಥಿರವಾಗಿದ್ದು, ಆಕೆಯ ಮೇಲೆ ನಿಗಾ ವಹಿಸಲಾಗುವುದು ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಟ್‌ಪುಟ್ಲಿಯ ಕಿರಾತ್‌ಪುರ ಗ್ರಾಮದ ಬದಿಯಾಲಿ ಧಾನಿ ಎಂಬಲ್ಲಿ 700 ಅಡಿ ಆಳದ ಬೋರ್‌ವೆಲ್‌ನಲ್ಲಿ ಚೇತನಾ ಸಿಲುಕಿಕೊಂಡಿದ್ದಳು. ಮಣ್ಣು ಕುಸಿತದ ಕಾರಣ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ರಾಜಸ್ಥಾನ | ಮೂರು ದಿನ ಬೋರ್‌ವೆಲ್‌ನಲ್ಲಿ ಸಿಲುಕಿದ್ದ ಮಗು; ರಕ್ಷಣಾ ಕಾರ್ಯಾಚರಣೆಯ ನಂತರ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರಿಲ್ಲದ ಕೊಳವೆ ಬಾವಿಯನ್ನು ಮುಚ್ಚದೆ ಹಾಗೆಯೇ ಬಿಡಲಾಗಿತ್ತು. ಇದರ ಪಕ್ಕದಲ್ಲಿ ಗಿಡ ಗಂಟೆಗಳು, ಹುಲ್ಲುಗಳು ಬೆಳೆದುಕೊಂಡಿತ್ತು. ಡಿಸೆಂಬರ್ 23ರಂದು ಈ ಬೋರ್‌ವೆಲ್ ಸಮೀಪದಲ್ಲಿ ಆಟವಾಡುತ್ತಿದ್ದ ಮಗು ತಪ್ಪಿ ಬಿದ್ದಿದ್ದಾಳೆ ಎಂದು ಹೇಳಲಾಗಿದೆ.

ಪೈಪ್ ಮೂಲಕ ಬಾಲಕಿಗೆ ಆಮ್ಲಜನಕವನ್ನು ಪೂರೈಸಲಾಗಿತ್ತು. ಬಾಲಕಿಯನ್ನು ಮೇಲಕ್ಕೆ ಎತ್ತುವ ಆರಂಭಿಕ ಪ್ರಯತ್ನ ವಿಫಲವಾದ ಬಳಿಕ ರಕ್ಷಣಾ ತಂಡಗಳು ಸಮೀಪದಲ್ಲಿ ಸುರಂಗ ಅಗೆದು ರಕ್ಷಿಸುವ ನಿರ್ಧಾರ ಮಾಡಿದರು. ಆದರೆ ಸುರಂಗ ತಪ್ಪು ದಿಕ್ಕಿನಲ್ಲಿ ಕೊರೆಯಲಾಗಿತ್ತು.

ಕಳೆದ ಕೆಲವು ಗಂಟೆಗಳಿಂದ ಬಾಲಕಿಗೆ ಆಮ್ಲಜನಕ ಮತ್ತು ಆಹಾರವನ್ನು ನೀಡಿರಲಿಲ್ಲ. ಬಾಲಕಿ ಬದುಕುಳಿದಿರುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗಿತ್ತು. ಆದರೆ ಕೊನೆಗೂ ಬಾಲಕಿಯ ರಕ್ಷಣೆ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...