ಉತ್ತರಪ್ರದೇಶ: ಅಮೇಥಿಯಲ್ಲಿ ಗುಂಡಿಕ್ಕಿ ದಲಿತ ಸಮುದಾಯದ ಒಂದೇ ಕುಟುಂಬದ ನಾಲ್ವರ ಹತ್ಯೆ

Date:

ದಲಿತ ಸಮುದಾಯದ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ಉತ್ತರ ಪ್ರದೇಶದ ಅಮೇಥೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸುನೀಲ್ (35) ಪೂನಮ್ (32) ದೃಷ್ಟಿ (6) ಹಾಗೂ ಒಂದು ವರ್ಷದ ಗಂಡು ಮಗು ಎಂದು ಗುರುತಿಸಲಾಗಿದೆ.

ಅಮೇಥಿ ಜಿಲ್ಲಾ ಕೇಂದ್ರದಿಂದ 60 ಕಿ.ಮೀ ದೂರ ಇರುವ ಪಾನಹುನಾ ಎಂಬಲ್ಲಿ ಸುನೀಲ್ ಅವರು ಸರ್ಕಾರಿ ಶಾಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅದೇ ಊರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು.

ಗುರುವಾರ ರಾತ್ರಿ ಅವರ ಮನೆಯಿಂದ ಗುಂಡಿನ ಸದ್ದು ಕೇಳಿ ನೆರೆಹೊರೆಯವರು ಓಡಿ ಬಂದಾಗ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವುದು ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಸುನೀಲ್ ಕುಟುಂಬಕ್ಕೆ ಪರಿಚಿತರಾಗಿದ್ದವರೇ ಕೃತ್ಯ ಎಸಗಿರುವ ಅನುಮಾನ ಇದೆ. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಎರಡು ವಿಶೇಷ ತಂಡ ರಚಿಸಲಾಗಿದೆ’ ಎಂದು ಅಮೇಥಿ ಎಸ್‌ಪಿ ಅನೂಪ್ ಕುಮಾರ್ ಸಿಂಗ್ ಹೇಳಿದ್ದಾರೆ.

ದಲಿತ ಕುಟುಂಬಕ್ಕೆ ಸೇರಿದ ರಾಯ್ ಬರೇಲಿ ಮೂಲದ ಸುನೀಲ್ ಅವರು ಕಳೆದ ತಿಂಗಳು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ರಾಯ್ ಬರೇಲಿಯ ಚಂದನ್ ವರ್ಮಾ ಎನ್ನುವರ ವಿರುದ್ಧ ದೂರು ದಾಖಲಿಸಿದ್ದರು. ನಮಗೇನಾದರೂ ತೊಂದರೆ ಆದರೆ ಚಂದನ್ ವರ್ಮಾನೇ ಹೊಣೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...