ಗ್ರಹಾಂ ಸ್ಟೇನ್ಸ್ ಕೊಲೆ ಪ್ರಕರಣ: ʼಉತ್ತಮ ನಡವಳಿಕೆʼ ಆಧಾರದ ಮೇಲೆ ಓರ್ವ ಅಪರಾಧಿ ಜೈಲಿನಿಂದ ಬಿಡುಗಡೆ

Date:

1999ರಲ್ಲಿ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ಪುತ್ರರ ಹತ್ಯೆಗೆ ಸಂಬಂಧಿಸಿ ಶಿಕ್ಷೆಗೆ ಗುರಿಯಾಗಿದ್ದ ಓರ್ವ ಅಪರಾಧಿಯನ್ನು ʼಉತ್ತಮ ನಡವಳಿಕೆʼ ಆಧಾರದ ಮೇಲೆ ಒಡಿಶಾದ ಜೈಲಿನಿಂದ ಬುಧವಾರ ಬಿಡುಗಡೆ ಮಾಡಲಾಗಿದೆ.

ಮಹೇಂದ್ರ ಹೆಂಬ್ರಾಮ್ ಎಂಬಾತ 25 ವರ್ಷಗಳ ಜೈಲು ಶಿಕ್ಷೆ ಬಳಿಕ ಒಡಿಶಾದ ಕಿಯೋಂಜಾರ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆತನನ್ನು “ಜೈ ಶ್ರೀ ರಾಮ್” ಘೋಷಣೆಗಳನ್ನು ಕೂಗುವ ಮೂಲಕ ಹಾರ ಹಾಕಿ ಕೆಲವರು ಸ್ವಾಗತಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರ್ದು ನಮ್ಮದೇ ಸಂಸ್ಕೃತಿಯ ಭಾಗ; ಅನ್ಯ ಅಲ್ಲ- ಸುಪ್ರೀಮ್ ತೀರ್ಪು ಚೇತೋಹಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಘಟನೆಯಲ್ಲಿ ತಪ್ಪಾಗಿ ಸಿಲುಕಿ ನಾನು 25 ವರ್ಷ ಜೈಲಿನಲ್ಲಿ ಕಳೆದಿದ್ದೇನೆ. ಇಂದು ನಾನು ಬಿಡುಗಡೆಯಾಗಿದ್ದೇನೆ’ ಎಂದು ಹೆಂಬ್ರಾಮ್ ಬಿಡುಗಡೆಯ ನಂತರ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

1999ರ ಜನವರಿ 22ರಂದು ಒಡಿಶಾದಲ್ಲಿ ಬಜರಂಗದಳದ ಸದಸ್ಯ ದಾರಾ ಸಿಂಗ್ ನೇತೃತ್ವದ ತಂಡ ಜೀಪಿನಲ್ಲಿ ಮಲಗಿದ್ದ ಕುಷ್ಠರೋಗ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿತ್ತು. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು.

Graham staianes 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...