ಮೂರು ವರ್ಷದ ಮಗುವಿನ ಮೇಲೆ ಬಿಸಿ ‘ಟೀ’ ಎರಚಿ ಕ್ರೌರ್ಯ ಮೆರೆದ ಅಜ್ಜ; ಬಂಧನ

Date:

ಮೂರು ವರ್ಷದ ಮಗುವಿನ ಮೇಲೆ ಆತನ ಅಜ್ಜ ಬಿಸಿಬಿಸಿ ‘ಟೀ’ ಎರಚಿ ಕ್ರೌರ್ಯ ಮೆರೆದಿರುವ ಘಟನೆ ಕೇರಳದ ಮನ್ನಂತಲದಲ್ಲಿ ನಡೆದಿದೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ಗಂಭೀರ ಸುಟ್ಟಗಾಯಗಳಾಗಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಮನ್ನಂತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕ್ರೌರ್ಯ ಮೆರೆದ ಅಜ್ಜನನ್ನು ಬಂಧಿಸಿದ್ದಾರೆ.

ಮಗುವಿನ ತಂದೆ ಅಭಿಜಿತ್ ಅವರು ಚಲೈ ಮಾರುಕಟ್ಟೆಯಲ್ಲಿ ಹೂವಿನ ಮಾರಾಟ ಮಾಡುತ್ತಿದ್ದು ತಾಯಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಮಗು ತನ್ನ ಅಜ್ಜಿ ಮತ್ತು ಅಜ್ಜನೊಂದಿಗೆ ವಾಸಿಸುತ್ತಿತ್ತು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಗುವಿನ ತಾಯಿಗೆ ಮಲತಂದೆಯಾಗಿರುವ ಅಜ್ಜ ಪದೇ ಪದೇ ಮಗುವಿನ ಮೇಲೆ ಹಲ್ಲೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಗುರುವಾರ ರಾತ್ರಿ ಘಟನೆ ನಡೆದಾಗ, ಚೈಲ್ಡ್‌ಲೈನ್ ಮೂಲಕ ದೂರು ನೀಡಿದರೂ ಪೊಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಿರಲಿಲ್ಲ ಎಂದು ಅಭಿಜಿತ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...