ಗುಜರಾತ್‌ | ವಡೋದರದಲ್ಲಿ ಕುಸಿದ ಸೇತುವೆ; 9 ಸಾವು, ನದಿಗೆ ಉರುಳಿದ 5 ವಾಹನಗಳು

Date:

ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯೊಂದು ಕುಸಿತಗೊಂಡು ಕನಿಷ್ಠ 9 ಮಂದಿ ಮೃತಪಟ್ಟು, ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ.

ಇಂದು ಬೆಳಗ್ಗೆ 7.45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಎರಡು ವಾಹನಗಳು ಕೆಳಗೆ ಬಿದ್ದಿದೆ. ವಾಹನಗಳಿಂದ ಮೂವರನ್ನು ರಕ್ಷಿಸಲಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

45 ವರ್ಷದ ಹಳೆಯ ಸೇತುವೆ ಇದಾಗಿದ್ದು ಬಹಳ ಹಿಂದಿನಿಂದಲೂ ಅಪಾಯಕಾರಿ ಸ್ಥಿತಿಯಲ್ಲಿತ್ತು. ಅದರ ಶಿಥಿಲಾವಸ್ಥೆಯ ಬಗ್ಗೆ ಸ್ಥಳೀಯರು ಪದೇ ಪದೇ ಎಚ್ಚರಿಕೆ ನೀಡುತ್ತಿದ್ದರು. ತುರ್ತು ದುರಸ್ತಿ ಅಥವಾ ಹೊಸ ರಚನೆಗಾಗಿ ಮನವಿ ಮಾಡಿದ್ದರು ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...