ಗುಜರಾತ್ | ಮೂವರು ಮುಸ್ಲಿಂ ಯುವಕರ ಮೇಲೆ ಹಿಂದುತ್ವವಾದಿ ಗುಂಪಿನಿಂದ ಅಮಾನುಷ ಹಲ್ಲೆ

Date:

ಹಸುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಮೂವರು ಮುಸ್ಲಿಂ ಯುವಕರ ಮೇಲೆ ಹಿಂದುತ್ವ ಕೋಮುವಾದಿ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಗುಜರಾತ್‌ನ ಮಹಾಸೇನಾ ಜಿಲ್ಲೆಯ ವಳವಾಡಿ ಗ್ರಾಮದಲ್ಲಿ ದುರ್ಘಟನೆ ನಡೆಸಿದೆ. ವಳವಾಡಿ ಸಮೀಪದ ಅಗೋಲ್ ಗ್ರಾಮದ ನಿವಾಸಿ ಸಾಹಿಲ್ ಪರವಾನಗಿ ಪಡೆದು ದನದ ವ್ಯಾಪಾರ ಮಾಡುತ್ತಿದ್ದರು. ಅವರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ಕಾನೂನಾತ್ಮಕವಾಗಿ ಅನುಮತಿ ಪಡೆದು ಮೂರು ಹಸುಗಳನ್ನು ವಳವಾಡಿ ಗ್ರಾಮದ ಮೂಲಕ ತಮ್ಮೂರಿಗೆ ಸಾಗಿಸುತ್ತಿದ್ದರು.

ಈ ವೇಳೆ, ಅವರನ್ನು ಅಡ್ಡಗಟ್ಟಿದ ಹಿಂದುತ್ವ ಕೋಮುವಾದಿಗಳ ಗುಂಪು, ಗೋಸಂರಕ್ಷಣೆಯ ಹೆಸರಿನಲ್ಲಿ ಥಳಿಸಿದ್ದಾರೆ. ಅಮಾನುಷವಾಗಿ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದುತ್ವವಾದಿಗಳು ಪೊಲೀಸರಿಗೆ ಕರೆ ಮಾಡಿ, ಮೂವರನ್ನು ಬಂಧಿಸಿ, ಕೈಕಾಲು ಮುರಿದು ಪಾಠ ಕಲಿಸಿದೆ ಎಂದು ಹೇಳಿತ್ತಿವುದು ವಿಡಿಯೋದಲ್ಲಿ ಸೆರೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...