ಗುಜರಾತ್ ಪ್ರವಾಹ | 15ಕ್ಕೂ ಅಧಿಕ ಸಾವು: ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

ಗುಜರಾತ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಸುಮಾರು 15ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಳೆ ಇನ್ನೂ ಕೂಡಾ ಅಧಿಕವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ 23,000ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ 300ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ನಿರಾಶ್ರಿತರಿಗೆ ವಸತಿ ಒದಗಿಸುವ ಕಾರ್ಯವನ್ನು ವೇಗಗೊಳಿಸುವ ನಿಟ್ಟಿನಲ್ಲಿ ಗುಜರಾತ್ ಸರ್ಕಾರವು ಆರು ಭಾರತೀಯ ಸೇನೆಯ ಕಾಲಂಗಳನ್ನು ಕೋರಿದೆ. ದ್ವಾರಕಾ, ಆನಂದ್, ವಡೋದರಾ, ಖೇಡಾ, ಮೊರ್ಬಿ ಮತ್ತು ರಾಜಕೋಟ್‌ನಲ್ಲಿ ತಲಾ ಒಂದು ಕಾಲಂಗಳನ್ನು ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಪತ್ತು ನಿರ್ವಹಣೆ ಪ್ರಯತ್ನಗಳಿಗೆ ಬೆಂಬಲ ನೀಡಲು ಈಗಾಗಲೇ 14 ಎನ್‌ಡಿಆರ್‌ಎಫ್ ತಂಡ ಮತ್ತು 22 ಎಸ್‌ಡಿಎಆರ್‌ಎಫ್‌ ತಂಡವನ್ನು ನಿಯೋಜಿಸಲಾಗಿದೆ.

ಇದನ್ನು ಓದಿದ್ದೀರಾ? ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಇದಕ್ಕೂ ಮುನ್ನ ಮಂಗಳವಾರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿರುವ ನದಿ, ಚರಂಡಿ, ಕೆರೆಗಳಿಗೆ ಯಾರೂ ಹೋಗದಂತೆ ಸಂಪೂರ್ಣ ನಿಗಾವಹಿಸಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಗುಜರಾತ್‌ನ ಮಳೆ ಪರಿಸ್ಥಿತಿಯ ಬಗ್ಗೆ ಭೂಪೇಂದ್ರ ಪಟೇಲ್ ಅವರೊಂದಿಗೆ ಪ್ರಧಾನಿ ಮೋದಿ ಕೂಡಾ ಮಾತಾನಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...