ಗುಜರಾತ್ | ಮಹಿಳಾ ರೋಗಿಗಳ ಖಾಸಗಿ ವಿಡಿಯೋ ಮಾರಾಟ; ಏಳು ಮಂದಿ ಬಂಧನ

Date:

ಆಸ್ಪತ್ರೆಯ ಸಿಸಿಟಿವಿ ನೆಟ್‌ವರ್ಕ್‌ಅನ್ನು ಹ್ಯಾಕ್ ಮಾಡಿ ಮಹಿಳಾ ರೋಗಿಗಳ ಖಾಸಗಿ ವಿಡಿಯೋಗಳನ್ನು ಪಡೆದು, ಅವುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ದೆಹಲಿ ಮೂಲದ ರೋಹಿತ್ ಸಿಸೋಡಿಯಾ ಎಂದು ಹೇಳಲಾಗಿದೆ. ಆಸ್ಪತ್ರೆಗಳ ಹೆರಿಗೆ ವಾರ್ಡ್‌ಗಳಲ್ಲಿ ಮಹಿಳಾ ಗರ್ಭಿಣಿಯರನ್ನು ವೈದ್ಯರು ಪರೀಕ್ಷಿಸುವ ವಿಡಿಯೋಗಳನ್ನು ಪಡೆದು, ಯೂಟ್ಯೂಬ್ ಮತ್ತು ಟೆಲೆಗ್ರಾಮ್‌ ಚಾನೆಲ್‌ಗಳಲ್ಲಿ ಹರಿಬಿಟ್ಟಿದ್ದಾರೆ. ಹಣಕ್ಕೆ ಮಾರಾಟ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಯು ಸಿಸಿಟಿವಿಯನ್ನು ಹ್ಯಾಕ್‌ ಮಾಡಿ, ವಿಡಿಯೋಗಳನ್ನು ಕ್ಯೂಆರ್ ಕೋಡ್‌ಗಳಾಗಿ ಪರಿವರ್ತಿಸಿ ಸಹ-ಆರೋಪಿಗಳಿಗೆ ಮಾರಾಟ ಮಾಡಿದ್ದಾನೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ವಿರುದ್ಧ ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇದೀಗ ಆತನನ್ನು ಬಂಧಿಸಿದ್ದಾರೆ.

ಇದೇ ಪ್ರಕರಣದಲ್ಲಿ ಈಗಾಗಲೇ ಸೂರತ್‌ನ ಪರಿತ್ ಧಮೇಲಿಯಾ, ಮಹಾರಾಷ್ಟ್ರದ ಪ್ರಜ್ವಲ್ ತೇಲಿ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಧಮೇಲಿಯಾ ವಾಣಿಜ್ಯ ಪದವೀಧರನಾಗಿದ್ದು, ರಾಜ್‌ಕೋಟ್‌ನಲ್ಲಿರುವ ಹೆರಿಗೆ ಆಸ್ಪತ್ರೆಯ ಸಿಸಿ ಕ್ಯಾಮೆರಾಗಳನ್ನು ಹ್ಯಾಕ್ ಮಾಡಿ, ವಿಡಿಯೋಗಳನ್ನು ಪಡೆದುಕೊಂಡು ಸಿಸೋಡಿಯಾಗೆ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...