ರಾಜಸ್ಥಾನ ಸರ್ಕಾರಿ ಕಟ್ಟಡಗಳಿಗೆ ಏನಾಗುತ್ತಿದೆ?: ಕೆಲವು ಕುಸಿಯುತ್ತಿವೆ – ಕೆಲವಕ್ಕೆ ಬೆಂಕಿ ಬೀಳುತ್ತಿದೆ

Date:

ರಾಜಸ್ಥಾನದಲ್ಲಿ ಕೆಲವು ಸರ್ಕಾರಿ ಕಟ್ಟಡಗಳು ಕುಸಿದು ಬೀಳುತ್ತಿವೆ. ಇನ್ನೂ ಕೆಲ ಕಟ್ಟಡಗಳಿಗೆ ಬೆಂಕಿ ಬೀಳುತ್ತಿದೆ. ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ರಾಜ್ಯದ ಸರ್ಕಾರಿ ಕಟ್ಟಡಗಳಿಗೆ ಏನಾಗುತ್ತಿದೆ ಎಂದು ರಾಜಸ್ಥಾನ ಹೈಕೋರ್ಟ್‌ ಪ್ರಶ್ನಿಸಿದೆ.

ಭಾನುವಾರ, ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಆರು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಈ ಘಟನೆಗೂ ಮುನ್ನ, ಜುಲೈ ತಿಂಗಳಲ್ಲಿ ಝಲ್ವಾರ್‌ ಪ್ರದೇಶದ ಸರ್ಕಾರಿ ಶಾಲೆಯ ಕಟ್ಟಡವೊಂದು ಕುಸಿದು ಬಿದಿತ್ತು. ಆ ಘಟನೆಯಲ್ಲಿ ಏಳು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಈ ಘಟನೆಗಳ ಬಗ್ಗೆ ನ್ಯಾಯಾಲಯವು ಕಳವಳ ವ್ಯಕ್ತಪಡಿಸಿದೆ.

ಸರ್ಕಾರಿ ಕಟ್ಟಡಗಳಲ್ಲಾಗುತ್ತಿರುವ ಅವಘಡಗಳ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಮಹೇಂದ್ರ ಕುಮಾರ್ ಗೋಯಲ್ ಮತ್ತು ಅಶೋಕ್ ಕುಮಾರ್ ಜೈನ್‌ರಿದ್ದ ಪೀಠವು, “ಸರ್ಕಾರಿ ಕಟ್ಟಡಗಳಿಗೆ ಏನಾಗುತ್ತಿದೆ? ಕೆಲವು ಕುಸಿದು ಬೀಳುತ್ತಿವೆ. ಕೆಲವು ಕಟ್ಟಡಗಳಿಗೆ ಬೆಂಕಿ ಬೀಳುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರವು ಇಂತಹ ದುರಂತಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಯಾವ ರೀತಿಯ ಕ್ರಮ ಕೈಗೊಳ್ಳುತ್ತಿದೆ. ಭವಿಷ್ಯದ ಯೋಜನೆಗಳೇನು ಎಂಬುದರ ಕುರಿತು ಅಕ್ಟೋಬರ್ 9ರ ಒಳಗೆ ನ್ಯಾಯಾಲಯಕ್ಕೆ ಉತ್ತರ ನೀಡಬೇಕು” ಎಂದು ಕೋರ್ಟ್‌ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...