ಮೇಘಾಲಯದಲ್ಲಿ ಭಾರೀ ಮಳೆ; ಪ್ರವಾಹಕ್ಕೆ 10 ಮಂದಿ ಬಲಿ

Date:

ಮೇಘಾಲಯದ ಗಾರೋ ಹಿಲ್ಸ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ನೀರಿನ ರಭಸಕ್ಕೆ ಭೂಕುಸಿತವೂ ಸಂಭವಿಸಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಮಧ್ಯರಾತ್ರಿಯಿಂದಲೇ ಮಳೆ ಆರಂಭವಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಗಾರೋ ಹಿಲ್ಸ್‌ ಪ್ರದೇಶದ ಐದು ಜಿಲ್ಲೆಗಳಲ್ಲಿ ಪ್ರವಾಹ ಎದುರಾಗಿದೆ. ಹಲವೆಡೆ ಭೂಕುಸಿತ ಸಂಭವಿಸಿದೆ.

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರು ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ದಲು ಪ್ರದೇಶ ಹಾಗೂ ಪಶ್ಚಿಮ ಗಾರೋ ಬೆಟ್ಟ ಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಲು ಪ್ರದೇಶದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪಶ್ಚಿಮ ಗಾರೋ ಹಿಲ್ಸ್‌ ಪ್ರದೇಶದಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಂಗ್ಮಾ ಸೂಚಿಸಿದ್ದಾರೆ” ಎಂದು ಸಿಎಂಒ ಕಚೇರಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...