ಹೇಮಂತ್ ಸೊರೇನ್ ಪುನಃ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಆಯ್ಕೆ ಸಂಭವ

Date:

ಪ್ರಮುಖ ಬೆಳವಣಿಗೆಯೊಂದರಲ್ಲಿ, ರಾಂಚಿಯ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೇಮಂತ್‌ ಸೊರೇನ್ ಅವರು ಪುನಃ ಜಾರ್ಖಂಡ್‌ನ ಮುಖ್ಯಮಂತ್ರಿಯಾಗುವ ಸಂಭವವಿದೆ.

ಬಲ್ಲ ಮೂಲಗಳ ಪ್ರಕಾರ, ಮೈತ್ರಿ ಒಕ್ಕೂಟದ ಶಾಸಕರು ಮುಖ್ಯಮಂತ್ರಿ ಬದಲಾವಣೆಗೆ ತಮ್ಮ ಒಮ್ಮತ ತಿಳಿಸಲು ಈಗಾಗಲೇ ರಾಂಚಿಗೆ ತಲುಪಿದ್ದಾರೆ. ಹೇಮಂತ್ ಸೊರೇನ್‌ ಪುನಃ ಸಿಎಂ ಆದರೆ ಮೂರನೇ ಬಾರಿ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಆಯ್ಕೆಯಾಗದಂತಾಗುತ್ತದೆ.

ಹಾಲಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರಿಗೆ ಯುಪಿಎ ಸಂಯೋಜನಾ ಸಮಿತಿಯ ಅಧ್ಯಕ್ಷ ಹಾಗೂ ಜೆಎಂಎಂ ಕಾರ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಮೂಲಗಳ ಪ್ರಕಾರ, ಇಂಡಿಯಾ ಒಕ್ಕೂಟದ ಶಾಸಕರು ರಾಜ್ಯಪಾಲರಾದ ಸಿ ಪಿ ರಾಧಾಕೃಷ್ಣನ್‌ ಅವರನ್ನು ಭೇಟಿ ಮಾಡಿದ ನಂತರ ಚಂಪೈ ಸೊರೆನ್‌ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಿದ್ದಾರೆ. ತರುವಾಯು ಹೇಮಂತ್‌ ಸೊರೆನ್‌ ಸರ್ಕಾರ ರಚನೆಗೆ ಹಕ್ಕು ಸಾಧಿಸಲಿದ್ದಾರೆ. ಅದಕ್ಕೂ ಮೊದಲು ಜೆಎಂಎಂ ಶಾಸಕಾಂಗ ಪಕ್ಷ ಹಾಗೂ ಎನ್‌ಡಿಎ ಒಕ್ಕೂಟದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ.

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರು ಭೂ ಹಗರಣ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಮೊದಲ ಬಾರಿಗೆ ತಮ್ಮ ನಿವಾಸದಲ್ಲಿ ಮೈತ್ರಿ ಪಕ್ಷವನ್ನು ಒಳಗೊಂಡು ಎಲ್ಲ ಪಕ್ಷದ ಶಾಸಕರ ಸಭೆಯನ್ನು ಕರೆದಿದ್ದಾರೆ.

ಇವೆಲ್ಲ ಬೆಳವಣಿಗೆಳ ನಡುವೆ ಇನ್ನೆರೆಡು ಮೂರು ದಿನದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇದರ ಹೊರತಾಗಿಯೂ ಜೈಲಿನಿಂದ ಬಿಡುಗಡೆಯಾದ ನಂತರ ಹೇಮಂತ್‌ ಸೊರೇನ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...