ಹಿಮಾಚಲ ಪ್ರದೇಶ| ಭೀಕರ ಬಸ್ ಅಪಘಾತ; ಚಾಲಕ ಸೇರಿ ನಾಲ್ವರು ಸಾವು

Date:

ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಜುಬ್ಬಲ್‌ನ ಚೋರಿ ಕೆಂಚಿ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದರೆ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.

ಹೆಚ್‌ಆರ್‌ಟಿಸಿ (ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ) ಬಸ್ ಅಪಘಾತವಾಗಿದ್ದು ಚಾಲಕ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಮಂದಿಗೆ ಗಾಯವಾಗಿದ್ದು, ಈ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿದೆ.

ಇದನ್ನು ಓದಿದ್ದೀರಾ?  ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ಬಕ್ರೀದ್ ಸಂಭ್ರಮಾಚರಣೆ ಮರೆತು ಪ್ರಯಾಣಿಕರ ರಕ್ಷಣೆಗಿಳಿದ ಮುಸ್ಲಿಮರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್, ಧನ್ಸಾರ್ ಗ್ರಾಮದ ಮಹಿಳೆ ಮತ್ತು ನೇಪಾಳಿ ಪ್ರಜೆ ಕೂಡಾ ಸೇರಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರೋಹ್ರು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಬೆಳಗ್ಗೆ ಸುಮಾರು 6 ಗಂಟೆಗೆ ಅಪಘಾತ ಸಂಭವಿಸಿದೆ. ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಒಟ್ಟು ಏಳು ಜನರು ಪ್ರಯಾಣಿಸುತ್ತಿದ್ದ ಬಸ್ ಗುಡ್ಡದಿಂದ ಉರುಳಿ ಕೆಳಗಿರುವ ರಸ್ತೆಗೆ ಬಿದ್ದಿದೆ.

ಪೊಲೀಸರು ಮತ್ತು ರೋಹ್ರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸೇರಿದಂತೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...