ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ನಾಲ್ವರ ಸಾವು, 16 ಮಂದಿ ನಾಪತ್ತೆ

Date:

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕರ್ಸೋಗ್ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ನಾಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ ಮಂಡಿ ಜಿಲ್ಲೆಯ ಕನಿಷ್ಠ ನಾಲ್ಕು ಸ್ಥಳಗಳಲ್ಲಿ ಮೇಘಸ್ಫೋಟ ಸಂಭವಿಸಿದೆ.

ಹಲವು ಮನೆಗಳು, ವಾಹನಗಳು ಮತ್ತು ಸೇತುವೆಗಳು ಕೂಡ ದಿಢೀರ್ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ದಿಢೀರ್ ಪ್ರವಾಹದಿಂದಾಗಿ 16 ಮೆಗಾವ್ಯಾಟ್ ಪಟಿಕಾರಿ ಜಲವಿದ್ಯುತ್ ಯೋಜನೆಯ ಕಾರ್ಯಕ್ಕೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಿಮಾಚಲ ಪ್ರದೇಶ | ಮಳೆಯ ಅಬ್ಬರ; ಭೂಕುಸಿತಕ್ಕೆ 350 ಮಂದಿ ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಯಾಸ್ ನದಿಯಲ್ಲಿ ನೀರಿನ ಮಟ್ಟ ಅಪಾಯಕಾರಿ ಮಟ್ಟಕ್ಕೆ ಏರಿದ್ದು ಮಧ್ಯರಾತ್ರಿಯಲ್ಲಿ ಇಡೀ ಪಾಂಡೋಹ್ ಬಜಾರ್ ಅನ್ನು ಸ್ಥಳಾಂತರಿಸಬೇಕಾಯಿತು. ಮಂಡಿಯ ಪಾಂಡೋಹ್ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು ಕಿರಾತ್‌ಪುರ-ಮನಾಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಬಂಧಿಸಲಾಗಿದೆ.

ಮಂಡಿ ಪಟ್ಟಣದ ಜೈಲ್ ರಸ್ತೆಯಲ್ಲಿ, ಭೂಕುಸಿತ ಉಂಟಾಗಿದ್ದು ಸುಮಾರು ಒಂದು ಡಜನ್ ವಾಹನಗಳು ಮಣ್ಣಿನಡಿ ಸಿಲುಕಿದೆ. ಸಯಾತಿ ಗ್ರಾಮದಲ್ಲಿ ಅನೇಕ ಮನೆಗಳು ಮಣ್ಣಿನಡಿ ಹೂತುಹೋಗಿವೆ. ತಡರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮಂಡಿ ಜಿಲ್ಲೆಯ ರಘುನಾಥ್ ಕಾ ಪಧಾರ್ ಗ್ರಾಮದಲ್ಲಿ ಹಠಾತ್ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 12 ಜನರನ್ನು ರಕ್ಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...