ಹಿಮಾಚಲ ಪ್ರದೇಶ | ಅಡ್ಡ ಮತದಾನ ಮಾಡಿದ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

Date:

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಡ್ಡ ಮತದಾನ ಮಾಡಿದ ಆರು ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯ ಸ್ಪೀಕರ್ ಕುಲ್‌ದೀಪ್ ಸಿಂಗ್‌ ಪಠಾನಿಯಾ ಅವರು ಪಕ್ಷಾಂತರ ವಿರೋಧಿ ಕಾನೂನಡಿ ಅನರ್ಹಗೊಳಿಸಿದ್ದಾರೆ.

“ಕಾಂಗ್ರೆಸ್ ಚಿಹ್ನೆಯಡಿ ಸ್ಪರ್ಧಿಸಿ ಪಕ್ಷಾಂತರ ವಿರೋಧಿ ಕಾನೂನಿನ ನಿಬಂಧನೆಗೆ ಇವರು ಒಳಗಾಗಿದ್ದಾರೆ. ಆರು ಮಂದಿಯನ್ನು ವಿಧಾನಸಭಾ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅನರ್ಹಗೊಳಿಸಿರುವುದಾಗಿ ನಾನು ಘೋಷಿಸುತ್ತೇನೆ” ಎಂದು ಸ್ವೀಕರ್ ತಿಳಿಸಿದರು.

ಆರು ಕಾಂಗ್ರೆಸ್ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್‌ ಪರವಾಗಿ ಮಂಗಳವಾರ(ಫೆ.27) ಅಡ್ಡ ಮತದಾನ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸೋಲಿಗೆ ಕಾರಣರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?

ಕಾಂಗ್ರೆಸ್ ಶಾಸಕರಾದ ರಾಜೀಂದರ್ ರಾಣಾ, ಸುಧೀರ್ ಶರ್ಮಾ, ರವಿ ಠಾಕೂರ್, ಇಂದರ್‌ದತ್‌ ಲಖನ್‌ಪಾಲ್, ಚೇತನ್ಯ ಶರ್ಮಾ ಹಾಗೂ ದೇವೆಂದರ್ ಕುಮಾರ್ ಅವರು ಬಿಜೆಪಿ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿ ಹರಿಯಾಣಕ್ಕೆ ತೆರಳಿದ್ದರು.

ವರದಿಗಳ ಪ್ರಕಾರ ಈ ಸಾಸಕರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸಖು ಅವರ ಕಾರ್ಯವೈಖರಿಯಿಂದ ಬೇಸತ್ತು, ಸಿಎಂ ಅವರನ್ನು ಬದಲಾವಣೆ ಮಾಡಬೇಕೆಂದು ಆಗ್ರಹಿಸಿದ್ದರು.

ರಾಜ್ಯಸಭಾ ಚುನಾವಣೆಯಲ್ಲಿ ವಿಪ್ ಉಲ್ಲಂಘನೆಯನ್ನು ಧಿಕ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...