ತಮಿಳುನಾಡಿನಲ್ಲಿ ‘ಹಿಂದಿ’ಗೆ ಎಂದಿಗೂ ಅವಕಾಶವಿಲ್ಲ: ಸಿಎಂ ಸ್ಟಾಲಿನ್

Date:

ತಮಿಳುನಾಡಿನಲ್ಲಿ ಹಿಂದಿಗೆ ಹಿಂದೆಯೂ ಅವಕಾಶ ಇರಲಿಲ್ಲ. ಇಂದು ಕೂಡ ಅವಕಾಶವಿಲ್ಲ. ಮುಂದೆಯೂ ಅವಕಾಶ ಇರುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ.

ಭಾನುವಾರ, ಭಾಷಾ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು. “ತಮಿಳುನಾಡು ತಮಿಳು ಭಾಷೆಯನ್ನು ತನ್ನ ಜೀವದಂತೆ ಪ್ರೀತಿಸುವ ರಾಜ್ಯ. ನಮ್ಮ ರಾಜ್ಯವು ಒಗ್ಗಟ್ಟಾಗಿ ಹಿಂದಿ ಹೇರಿಕೆಗೆ ವಿರುದ್ಧ ಹೋರಾಡಿತ್ತು. ತಮಿಳು ಭಾಷೆಗಾಗಿ ತಮ್ಮ ಅಮೂಲ್ಯ ಜೀವಗಳನ್ನು ತ್ಯಾಗ ಮಾಡಿದ ಹುತಾತ್ಮರಿಗೆ ನಾನು ನನ್ನ ಗೌರವ ಸಲ್ಲಿಸುತ್ತೇನೆ” ಎಂದಿದ್ದಾರೆ.

“1965ರಲ್ಲಿ ನಡೆದ ಹಿಂದಿ ವಿರೋಧಿ ಚಳವಳಿಯಲ್ಲಿ ಡಿಎಂಕೆ ಮುಖಂಡರ ಸಿ.ಎನ್ ಅಣ್ಣಾದುರೈ ಮತ್ತು ಎಂ ಕರುಣಾನಿಧಿ ಮುಂದಾಳತ್ವ ವಹಿಸಿದ್ದರು. ಭಾಷಾ ಹೋರಾಟದಲ್ಲಿ ಅವರ ಕೊಡುಗೆ ಅಪಾಯ. “ಭಾಷಾ ಹೋರಾಟದಲ್ಲಿ ಇನ್ನಾವುದೇ ಜೀವ ನಷ್ಟವಾಗುವುದಿಲ್ಲ. ತಮಿಳಿಗಾಗಿನ ನಮ್ಮ ಪ್ರೀತಿ ಎಂದಿಗೂ ಸಾಯುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ, ಹಿಂದಿ ವಿರೋಧಿ ಚಳುವಳಿಗೆ ತಮಿಳುನಾಡು ಮುಂದಾಳತ್ವ ವಹಿಸಿದೆ. ಭಾರತದಲ್ಲಿ ವಿವಿಧ ಭಾಷೆ ಮತ್ತು ಜನಾಂಗಗಳ ಹಕ್ಕು ಮತ್ತು ಅಸ್ಮಿತೆಗೆ ಸಮಾನ ರಕ್ಷಣೆ ಇದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...