ಮುಂಬೈ ಆರ್‌ಬಿಐ ಗ್ರಾಹಕ ಸೇವಾ ವಿಭಾಗಕ್ಕೆ ಬೆದರಿಕೆ ಕರೆ

Date:

ಮಹಾರಾಷ್ಟ್ರದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗ್ರಾಹಕ ಆರೈಕೆ ಇಲಾಖೆಗೆ ಭಾನುವಾರ ವಂಚನೆ ಬೆದರಿಕೆ ಕರೆ ಬಂದಿದೆ ಎಂದು ಎಎನ್‌ಐ ವರದಿ ಮಾಡಿದೆ.

ಮುಂಬೈ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸದ್ಯ ಇದು ಹುಸಿ ಬೆದರಿಕೆ ಕರೆ ಎಂದು ತಿಳಿದು ಬಂದಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ ಹಲವು ವಿಮಾನ ನಿಲ್ದಾಣ, ಇತರೆ ಕಡೆಗಳಲ್ಲಿ ಬಾಂಬ್ ಬೆದರಿಕೆ, ಬೆದರಿಕೆ ಕರೆಗಳು ದಾಖಲಾಗಿದೆ. ಈ ಪೈಕಿ ಬಹುತೇಕ ಬೆದರಿಕೆಗಳು ಹುಸಿ ಬೆದರಿಕೆಗಳೆಂಬುದು ತನಿಖೆಯ ಬಳಿಕ ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...