ಬಿಹಾರ ಎಸ್‌ಐಆರ್ | ಮೃತ ವ್ಯಕ್ತಿ ಕರಡು ಪಟ್ಟಿಯಲ್ಲಿರಲು ಹೇಗೆ ಸಾಧ್ಯ?: ಮಹುವಾ ಮೊಯಿತ್ರಾ ಪ್ರಶ್ನೆ

Date:

ಮೃತ ಜನರು ಕರಡು ಪಟ್ಟಿಯಲ್ಲಿರಲು ಮತ್ತು ಜೀವಂತ ಜನರು ಅಳಿಸಲಾದ ಪಟ್ಟಿಯಲ್ಲಿರಲು ಹೇಗೆ ಸಾಧ್ಯ ಎಂದು ಟಿಎಂಸಿಯ ಸಂಸದೆ ಮಹುವಾ ಮೊಯಿತ್ರಾ ಪ್ರಶ್ನಿಸಿದರು.

ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಇಂಡಿಯಾ ಒಕ್ಕೂಟ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

“ಕರಡು ಪಟ್ಟಿಯಲ್ಲಿ ಸತ್ತವರು ಹೇಗೆ ಇರಬಹುದು ಮತ್ತು ಜೀವಂತ ಜನರನ್ನು ಅಳಿಸಲಾದ ಪಟ್ಟಿಯಲ್ಲಿ ಹೇಗೆ ಸೇರಿಸಬಹುದು? ಸತ್ತ ವ್ಯಕ್ತಿ ಕರಡು ಪಟ್ಟಿಯಲ್ಲಿ ಹೇಗೆ ಇರಬಹುದು? ಇದು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ತಾವೇ ಅರ್ಜಿಗಳನ್ನು ಸಹಿ ಮಾಡುತ್ತಿದ್ದರಿಂದ ಮಾತ್ರ ಸಾಧ್ಯವಾಗಿದೆ. ಬಿಹಾರದ ಎರಡು ಜಿಲ್ಲೆಗಳಾದ ದರ್ಭಂಗಾ ಮತ್ತು ಕೈಮುರ್‌ನಲ್ಲಿ ಬಿಎಲ್‌ಒಗಳು ಶೇ. 10 ರಿಂದ 12 ಪ್ರತಿಶತದಷ್ಟು ‘ಶಿಫಾರಸ್ಸು ಮಾಡಲಾಗಿಲ್ಲ’ ಎಂದು ಗುರುತಿಸಿದ್ದಾರೆ ಎಂದು ಎಸ್‌ಐಆರ್‌ ಅವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸೌಜನ್ಯ ಕೇಸ್‌ನಲ್ಲಿ ಮತ್ತೆಮತ್ತೆ ಸಂತೋಷ್ ರಾವ್‌ನನ್ನು ಎಳೆತಂದು ಯಾರನ್ನು ರಕ್ಷಿಸಲಾಗುತ್ತಿದೆ?

ಇದನ್ನು ಸಂಪೂರ್ಣ ಬಿಹಾರಕ್ಕೆ ಸರಾಸರಿ ಮಾಡಿದರೆ, 80 ಲಕ್ಷ ಜನರನ್ನು ‘ಶಿಫಾರಸ್ಸು ಮಾಡಲಾಗಿಲ್ಲ’ ಎಂದಾಗುತ್ತದೆ. ಚುನಾವಣಾ ಆಯುಕ್ತರು ಉಲ್ಲೇಖಿಸಿದ ಕೇವಲ ಐದು ಅಂಶಗಳ ಆಧಾರದಲ್ಲಿ ಇದು ಸಂಪೂರ್ಣ ಹಾಸ್ಯಾಸ್ಪದವಾಗಿದೆ. ಮುಖ್ಯ ಚುನಾವಣಾ ಆಯುಕ್ತರ ಕೆಲಸ ವಿರೋಧ ಪಕ್ಷವನ್ನು ದಾಳಿ ಮಾಡುವುದಲ್ಲ, ವಿರೋಧ ಪಕ್ಷದಿಂದ ಎತ್ತಲ್ಪಟ್ಟ ಮಾನ್ಯ ಪ್ರಶ್ನೆಗಳ ಬಗ್ಗೆ ವಿವರವಾಗಿ ಪರಿಶೀಲಿಸಿ ಉತ್ತರ ನೀಡುವುದು ಎಂದು ಮಹುವಾ ಮೊಯಿತ್ರಾ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...