ಮುಂದಿನ ನೂತನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗವಾಯಿ: ಸಿಜೆಐ ಖನ್ನಾ ಶಿಫಾರಸ್ಸು

Date:

ಸುಪ್ರೀಂ ಕೋರ್ಟ್‌ನ ಮುಂದಿನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಬಿ ಆರ್‌ ಗವಾಯಿ ಅವರು ನೇಮಕವಾಗಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಅವರ ಅವಧಿ ಮೇ 13ಕ್ಕೆ ಕೊನೆಗೊಳ್ಳಲಿದ್ದು, ಮೇ.14 ರಂದು ಗವಾಯಿ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಅವರು ಬಿ ಆರ್‌ ಗವಾಯಿ ಅವರ ಹೆಸರನ್ನು ಶಿಫಾರಸ್ಸುಗೊಳಿಸಿದ್ದಾರೆ. ಇದಕ್ಕೂ ಮೊದಲು ಸುಪ್ರೀಂ ಕೋರ್ಟ್‌ನ ಮುಂದಿನ ನೂತನ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಅಂತಿಮಗೊಳಿಸುವಂತೆ ಕೇಂದ್ರ ನ್ಯಾಯಾಂಗ ಇಲಾಖೆ ಸಿಜೆಐ ಖನ್ನಾ ಅವರನ್ನು ಕೇಳಿಕೊಂಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ನಗರವೋ-ನರಕವೋ, ಕೇಳುವವರಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗವಾಯಿ ಅವರು 52ನೇ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಮೇ 14 ರಿಂದ ನವೆಂಬರ್‌ 2025ರ ವರೆಗೂ ಅಧಿಕಾರ ನಿರ್ವಹಿಸಲಿದ್ದಾರೆ. ಬಿ ಆರ್‌ ಗವಾಯಿ ಅವರು 2019 ಮೇ 24 ರಂದು ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು.

ಮಹಾರಾಷ್ಟ್ರದ ಅಮರಾವತಿಯಲ್ಲಿ 1960, ನವೆಂಬರ್‌ 24 ರಂದು ಜನಿಸಿದ ಗವಾಯಿ ಅವರು ಬಿಹಾರ ಹಾಗೂ ಕೇರಳದ ರಾಜ್ಯಪಾಲರಾದ ಆರ್‌ ಎಸ್‌ ಗವಾಯಿ ಅವರ ಪುತ್ರ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...