ಪುರಸಭೆ ಸದಸ್ಯೆಯನ್ನು ಬರ್ಬರವಾಗಿ ಕೊಂದ ದುರುಳ ಪತಿ

Date:

ಪುರಸಭೆಯ ಸದಸ್ಯೆಯನ್ನು ಆಕೆಯ ಪತಿ ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ಚೆನ್ನೈನ ಪಶ್ಚಿಮ ಉಪನಗರದಲ್ಲಿರುವ ತಿರುನಿನ್ರವೂರ್‌ನಲ್ಲಿ ನಡೆದಿದೆ.

ತಿರುನಿವ್ರವೂರ್ ಪುರಸಭೆಯ ಮಹಿಳಾ ಕೌನ್ಸಿಲರ್ ಎಸ್ ಗೋಮತಿ (38) ಅವರನ್ನು ಆಕೆಯ ಪತಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ. ವೈಯಕ್ತಕ ಕಾರಣದಿಂದಾಗಿ ಕೊಲೆ ನಡೆದಿದೆ ಎಂದು ಹೇಳಲಾಗಿದೆ.

ತಿರುನಿನ್ರವೂರಿನ ಪೆರಿಯಾರ್ ಕಾಲೋನಿ ನಿವಾಸಿಯಾಗಿರುವ ಗೋಮತಿ ಅವರು ಪುರಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪುರಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ರಾತ್ರಿ, ಗೋಮತಿ ಅವರ ಮೇಲೆ ಅವರ ಪತಿ ಸ್ಟೀಫನ್ ರಾಜ್ ಬರ್ಬರವಾಗಿ ದಾಳಿ ನಡೆಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗೋಮತಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಗಿದ್ದು, ಆ ವೇಳೆಗೆ ಅವರು ಮೃತಪಟ್ಟಿದ್ದಾರೆ. ಆರೋಪಿ ರಾಜ್ ಪೊಲೀಸ್‌ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.

ದಂಪತಿಗಳು ಸುಮಾರು ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...