‘ನಿಮ್ಮ ಸೋದರ ಅತ್ಯಾಚಾರವೆಸಗಿದ’ ಎಂದು ಹೇಳಿದಕ್ಕೆ ಪತ್ನಿಯ ಕತ್ತು ಹಿಸುಕಿದ ಪತಿ

Date:

ನಿಮ್ಮ ಸೋದರ ಅತ್ಯಾಚಾರವೆಸಗಿದ ಎಂದು ಹೇಳಿದ್ದಕ್ಕೆ ಪತ್ನಿಯ ಎದೆಯ ಮೇಲೆ ಕುಳಿತುಕೊಂಡ ಪತಿ ಆಕೆಯ ಕತ್ತು ಹಿಸುಕಿದ ಆಘಾತಕಾರಿ ಘಟನೆ ಉತ್ತರ ಪ್ರದೇಶ ದ ಮುಜಾಫ್ಫರ್‌ನಗರದಲ್ಲಿ ನಡೆದಿದೆ.

ಮಹಿಳೆಯ ಪತಿಯ ಸಹೋದರ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಕೂಡ ಮಾಡಿಕೊಂಡಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ನೀವು ಮನೆಯಲ್ಲಿ ಇಲ್ಲದ ವೇಳೆ ನಿಮ್ಮ ಸೋದರ ನನ್ನ ಮೇಲೆ ಅತ್ಯಾಚಾರವೆಸಗಿದ’ ಎಂದು ಮಹಿಳೆಯು ತನ್ನ ಪತಿಗೆ ಹೇಳಿದ್ದಕ್ಕೆ ಅತ ಕೋಪಗೊಂಡಿದ್ದಾನೆ. ನಂತರ ನೀನು ನನ್ನ ಹೆಂಡತಿಯಲ್ಲ ಇನ್ನು ಮುಂದೆ ನೀನು ನನ್ನ ಅತ್ತಿಗೆ ಎಂದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರುದಿನ ಪತಿ ಹಾಗೂ ಆತನ ಸೋದರ ಮಹಿಳೆ ಇದ್ದ ಕೊಠಡಿಗೆ ಆಗಮಿಸಿದ್ದಾರೆ. ಪತ್ನಿಯ ಎದೆಯ ಮೇಲೆ ಕುಳಿತ ಪತಿ ದುಪ್ಪಟದಿಂದ ಆಕೆಯ ಕುತ್ತಿಗೆ ಹಿಸುಗಿದ್ದಾನೆ. ಇದನ್ನು ಆಕೆಯ ಸೋದರ ವಿಡಿಯೋ ರೆಕಾರ್ಡ್‌ ಕೂಡ ಮಾಡಿಕೊಂಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ದಾಳಿಯಿಂದ ಬದುಕುಳಿದಿರುವ ಮಹಿಳೆಯು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹರಿದಾಡಿದ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

“ಮಹಿಳೆಯ ಪತಿ ಹಾಗೂ ಆಕೆಯ ಸಹೋದರನ ವಿರುದ್ಧ ಐಪಿಸಿ ಸೆಕ್ಷನ್ 376, 307 ಹಾಗೂ 328 ಸೆಕ್ಷನ್‌ಗಳಡಿಯಲ್ಲಿ ದೂರು ದಾಖಲಿಸಲಾಗಿದೆ”ಎಂದು ಪೊಲೀಸ್ ವರಿಷ್ಟಾಧಿಕಾರಿ ಸತ್ಯನಾರಾಯಣ ಪ್ರಜಾಪತ್ ತಿಳಿಸಿದ್ದಾರೆ.

ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ತಿಳಿಸಿದ್ದಾರೆ.

ಈ ಘಟನೆ ಬೆಳಕಿಗೆ ಬರುವ ಮುನ್ನವೆ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ. ಈತನ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...