ನಾನು ಬ್ರಾಹ್ಮಣ, ಮೀಸಲಾತಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಮ್ಮ ಸಮುದಾಯಕ್ಕಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

Date:

ಮಹಾರಾಷ್ಟ್ರದಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಆದರೆ, ಉತ್ತರ ಭಾರತದಲ್ಲಿ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನಾನು ಬ್ರಾಹ್ಮಣ ಸಮುದಾಯದವನು. ದೇವರ ದಯೆಯಿಂದಾಗಿ ಮೀಸಲಾತಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಮ್ಮ ಸಮುದಾಯಕ್ಕೆ ಬಂದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ತಮ್ಮ ಬ್ರಾಹ್ಮಣಿಕೆ ಮತ್ತು ಮೇಲ್ಪಂಕ್ತಿಯ ಅಹಂಅನ್ನು ಪ್ರದರ್ಶಿಸಿದ್ದಾರೆ.

ಮರಾಠಾ, ಒಬಿಸಿ ಮತ್ತು ಬಂಜಾರ ಮೀಸಲಾತಿ ವಿಚಾರವು ಮಹಾರಾಷ್ಟ್ರದಲ್ಲಿ ಭಾರೀ ಹೋರಾಟ, ಚರ್ಚೆಗಳು ನಡೆಯುತ್ತಿವೆ. ರಾಜಕೀಯ ಆಯಾಮವನ್ನು ಪಡೆದುಕೊಂಡಿವೆ. ಇದೇ ಸಮಯದಲ್ಲಿ, ನಿತಿನ್ ಗಡ್ಕರಿ ಅವರು ಬ್ರಾಹ್ಮಣ್ಯದ ಹೆಗ್ಗಳಿಕೆ ಮತ್ತು ಮೀಸಲಾತಿ ವಿರೋಧಿ ಧೋರಣೆಯನ್ನು ವ್ಯಕ್ತಪಡಿಸಿದ್ದಾರೆ.

ನಾಗ್‌ಪುರದಲ್ಲಿ ನಡೆದ ಹಲ್ಬಾ ಫೆಡರೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, “ಬ್ರಾಹ್ಮಣ ಸಮುದಾಯಕ್ಕೆ ಮೀಸಲಾತಿ ಸಿಗದೇ ಇರುವುದು ದೇವರ ಆಶೀರ್ವಾದವೆಂದು ಭಾವಿಸುತ್ತೇನೆ. ಯಾವುದೇ ವ್ಯಕ್ತಿಯ ಪ್ರಾಮುಖ್ಯತೆಯನ್ನು ಅವರ ಜಾತಿ, ಪಂಗಡ, ಧರ್ಮ ಅಥವಾ ಲಿಂಗದಿಂದ ನಿರ್ಧರಿಸಲಾಗುವುದಿಲ್ಲ. ಬದಲಾಗಿ, ಅವರ ಗುಣಗಳು ಮತ್ತು ಸಾಧನೆಗಳಿಂದ ನಿರ್ಧರಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

“ಮಹಾರಾಷ್ಟ್ರದಲ್ಲಿ ಮರಾಠಾ ಸಮುದಾಯವು ಪ್ರಾಮುಖ್ಯತೆ ಹೊಂದಿದೆ. ಇಲ್ಲಿ, ಬ್ರಾಹ್ಮಣ ಸಮುದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಆದರೆ, ಬಿಹಾರ, ಉತ್ತರ ಪ್ರದೇಶದಂತಹ ಉತ್ತರ ಭಾರತದ ರಾಜ್ಯಗಳಲ್ಲಿ ದುಬೆಗಳು, ತ್ರಿಪಾಠಿಗಳು ಹಾಗೂ ಮಿಶ್ರಾ ರೀತಿಯ ಬ್ರಾಹ್ಮಣ ಸಮುದಾಯಗಳು ಗಣನೀಯ ಸಾಮಾಜಿಕ ಮತ್ತು ರಾಜಕೀಯ ಪ್ರಭಾವ ಹೊಂದಿವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...