ಕೋಲ್ಕತ್ತ ಐಐಎಂ ಅತ್ಯಾಚಾರ ಪ್ರಕರಣ: ಆರೋಪಿಗೆ ಮಧ್ಯಂತರ ಜಾಮೀನು

Date:

ಕೋಲ್ಕತ್ತದ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್ಮೆಂಟ್‌ನಲ್ಲಿ (ಐಐಎಂ) ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಪ್ರಕರಣದ ಆರೋಪಿಗೆ (ವಿದ್ಯಾರ್ಥಿ) ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕೋಲ್ಕತ್ತ ಐಐಎಂನ ಆವರಣದಲ್ಲಿ ಇರುವ ಬಾಲಕರ ಹಾಸ್ಟೆಲ್‌ಗೆ ಕೌನ್ಸಿಲಿಂಗ್‌ ನೀಡಲು ತೆರಳಿದ್ದ ಮಹಿಳೆಯೊಬ್ಬರು ತಮ್ಮ ಮೇಲೆ ಐಐಎಂನ ವಿದ್ಯಾರ್ಥಿಯಿಂದಲೇ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ್ದರು. ‌ಸಂತ್ರಸ್ತೆ ನೀಡಿದ ದೂರಿನ ಆಧಾರಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲಿಪೋರ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಧೀಶರು ಆರೋಪಿಗೆ 50,000 ರೂ. ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ. ಆರೋಪಿತ ವಿದ್ಯಾರ್ಥಿ ತನ್ನ ಪಾಸ್‌ಪೋರ್ಟ್ ನ್ಯಾಯಾಲಯಕ್ಕೆ ಒಪ್ಪಿಸಬೇಕು. ಜತೆಗೆ ಅನುಮತಿಯಿಲ್ಲದೆ ರಾಜ್ಯವನ್ನು ಬಿಟ್ಟು ಹೋಗದಂತೆ ನ್ಯಾಯಾಲಯ ನಿರ್ದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...