ಐಐಟಿ ಬಾಂಬೆಯ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ

Date:

ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಬಾಂಬೆಯ 26 ವರ್ಷದ ವಿದ್ಯಾರ್ಥಿ ಶನಿವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ದೆಹಲಿಯ ರೋಹಿತ್ ಸಿನ್ಹಾ ಎಂದು ಗುರುತಿಸಲಾದ ವಿದ್ಯಾರ್ಥಿ ಬೆಳಗಿನ ಜಾವ 2.30 ರ ಸುಮಾರಿಗೆ ಸಂಸ್ಥೆಯ ಹಾಸ್ಟೆಲ್‌ನ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾನೆ. ಆತನನ್ನು ಹಿರಾನಂದಾನಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅಲ್ಲಿ ವೈದ್ಯರು ಆತನನ್ನು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಯುವತಿ ಆತ್ಮಹತ್ಯೆಗೆ ಯತ್ನ: ಬ್ಲಾಕ್‌ಮೇಲ್ ಮಾಡಿದ ಯುವಕನ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿ ಮೆಟಲರ್ಜಿಕಲ್ ಎಂಜಿನಿಯರಿಂಗ್ ಆಗಿದ್ದ, ಮೆಟೀರಿಯಲ್ಸ್ ಸೈನ್ಸ್‌ ವಿಷಯದ ನಾಲ್ಕನೇ ವರ್ಷದ ವಿದ್ಯಾರ್ಥಿಯಾಗಿದ್ದ ಎಂದು ವರದಿಯಾಗಿದೆ.

ಪೊವೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...