ಗೋಮೂತ್ರ ಕುಡಿಯಿರಿ ಎಂದ ಐಐಟಿ ನಿರ್ದೇಶಕ; ವಿಡಿಯೋ ವೈರಲ್ – ವ್ಯಾಪಕ ಟೀಕೆ

Date:

ಗೋಮೂತ್ರದಲ್ಲಿ ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಹಾಗೂ ಜೀರ್ಣಕಾರಿ ಗುಣಲಕ್ಷಣಗಳು ಇವೆ. ಗೋಮೂತ್ರ ಕುಡಿಯುವುದು ಒಳ್ಳೆಯೆದು ಎಂದು ಮದ್ರಾನ್‌ನ ಐಐಟಿ ನಿರ್ದೇಶಕ ವಿ ಕಾಮಕೋಟಿ ಹೇಳಿದ್ದಾರೆ. ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಕಾಮಕೋಟಿ ಅವರನ್ನು ಟೀಕಿಸಿದ್ದಾರೆ.

‘ಮಾಟು ಪೊಂಗಲ್’ ಆಚರಣೆಯ ಸಮಯದಲ್ಲಿ ಚೆನ್ನೈನ ಗೋ ಸಂರಕ್ಷಣಾ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಮಕೋಟಿ ಭಾಗವಹಿಸಿ, ಮಾತನಾಡಿದ್ದರು. “ಗೋಮೂತ್ರವು ‘ಔಷಧೀಯ’ ಗುಣಗಳನ್ನು ಹೊಂದಿದೆ. ಅದನ್ನು ಸೇವನೆ ಮಾಡುವುದರಿಂದ ಇರಿಟೇಬಲ್ ಬೊವೆಲ್‌ ಸಿಂಡ್ರೋಮ್‌ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ” ಎಂದು ಹೇಳಿದ್ದಾರೆ.

ಅವರ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕ ಕಾರ್ತಿ ಪಿ ಚಿದಂಬರಂ, ‘ಐಐಟಿ ಮದ್ರಾಸ್ ನಿರ್ದೇಶಕರು ಹುಸಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಆಘಾತಕಾರಿ”ಯಾಗಿದೆ’” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ರೀತಿಯಲ್ಲಿ ಪ್ರಚಾರ ಮಾಡುವುದು, ಗೋಮೂತ್ರ ಸೇವನೆಯನ್ನು ಉತ್ತೇಜಿಸುವುದು ನಿಜಕ್ಕೂ ಕಾನೂನುಬಾಹಿರ ಮತ್ತು ಅನೈತಿಕ. ಇವರು ತಮ್ಮ ಕುಟುಂಬ ಅನಾರೋಗ್ಯಕ್ಕೆ ಒಳಗಾದಾಗ ಆಧುನಿಕ ಔಷಧಿಗಳ ಮೊರೆ ಹೋಗುತ್ತಾರೆ. ಬಡ ಜನರು ಕಳಪೆ ವೈದ್ಯಕೀಯ ಮೂಲಸೌಕರ್ಯದಲ್ಲೇ ಇರಬೇಕೆಂದು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ನೆಟ್ಟಿಗರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...