ರಾಜಸ್ಥಾನ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಯ ‘ಅಕ್ರಮ’ ಮನೆ ನೆಲಸಮ

Date:

ರಾಜಸ್ಥಾನದ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಯೊಬ್ಬನ ಅಕ್ರಮವಾಗಿ ನಿರ್ಮಿಸಿದ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಚುರು ಜಿಲ್ಲೆಯಲ್ಲಿದ್ದ ಆರೋಪಿಯ ಅಕ್ರಮ ಮನೆಯನ್ನು ಬಿಗಿ ಭದ್ರತೆಯ ನಡುವೆ ಚುರು ಮುನ್ಸಿಪಲ್ ಕೌನ್ಸಿಲ್ ಸೋಮವಾರ ರಾತ್ರಿ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದರು.

“ಎಸ್‌ಐ ಪೇಪರ್ ಸೋರಿಕೆ ಪ್ರಕರಣದಲ್ಲಿ ಬಂಧಿತ ಆರೋಪಿ ವಿವೇಕ್ ಭಂಬು ಎಂಬುವರು ಅಕ್ರಮವಾಗಿ ನಿರ್ಮಾಣ ಮಾಡಿದ್ದಾರೆ. ಅದನ್ನು ಸೋಮವಾರ ಕೆಡವಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ: ಏಮ್ಸ್-ಪಾಟ್ನಾದ ಮೂವರು ವಿದ್ಯಾರ್ಥಿಗಳು ಸಿಬಿಐ ವಶಕ್ಕೆ

ಸಹಾಯಕ ಇಂಜಿನಿಯರ್ ರವಿ ರಾಘವ್ ನೇತೃತ್ವದ ಪುರಸಭೆಯ ತಂಡವು ಪೂನಿಯಾ ಕಾಲೋನಿಯಲ್ಲಿನ ಪ್ಲಾಟ್ ಸಂಖ್ಯೆ 114 ಮತ್ತು 115ರಲ್ಲಿನ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದೆ ಎಂದು ಹೇಳಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು ತನಿಖೆ ನಡೆಸುತ್ತಿದ್ದು, ಟ್ರೈನಿ ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...