ಅರಾವಳಿ ಬೆಟ್ಟಗಳ ಪ್ರದೇಶದ ಅಕ್ರಮ ಗಣಿಗಾರಿಕೆಯಿಂದ ‘ಶಾಶ್ವತ ಹಾನಿ’: ಸುಪ್ರೀಂ ಕೋರ್ಟ್ ಕಳವಳ

Date:

ಅಕ್ರಮ ಗಣಿಗಾರಿಕೆಯಿಂದ ಪರಿಸರಕ್ಕೆ ಸರಿಪಡಿಸಲಾಗದಂತಹ ಶಾಶ್ವತ ಹಾನಿಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಅರಾವಳಿ ಬೆಟ್ಟಗಳ ಪ್ರದೇಶದಲ್ಲಿನ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರಿಶೀಲನೆಗಾಗಿ ವಿಷಯ ತಜ್ಞರ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.

ಮುಖ್ಯನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಪರಿಸರವಾದಿಗಳು, ವಿಜ್ಞಾನಿಗಳು ಮತ್ತು ಗಣಿಗಾರಿಕೆ ತಜ್ಞರ ಹೆಸರನ್ನು ನಾಲ್ಕು ವಾರಗಳ ಒಳಗೆ ಸೂಚಿಸುವಂತೆ ಸಂಬಂಧಪಟ್ಟ ವಕೀಲರಿಗೆ ನಿರ್ದೇಶನ ನೀಡಿದ್ದು, ಈ ಸಮಿತಿಯು ನ್ಯಾಯಾಲಯದ ನೇರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಲಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಅರಾವಳಿ ಬೆಟ್ಟಗಳ ವ್ಯಾಖ್ಯಾನಕ್ಕೆ ಸಂಬಂಧಿಸಿದಂತೆ ಇದ್ದ ಗೊಂದಲಗಳನ್ನು ಬಗೆಹರಿಸುವ ನಿಟ್ಟಿನಲ್ಲಿ, ನವೆಂಬರ್ 20ರಂದು ನೀಡಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ವಿಸ್ತರಿಸಿದೆ. ಬೆಟ್ಟಗಳ ಎತ್ತರ ಮತ್ತು ಅಂತರದ ಮಾನದಂಡಗಳು ಅರಾವಳಿಯ ಬಹುಭಾಗವನ್ನು ರಕ್ಷಣಾ ವ್ಯಾಪ್ತಿಯಿಂದ ಹೊರಗಿಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ, ಯಾವುದೇ ಕಾರಣಕ್ಕೂ ಅನಧಿಕೃತ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ರಾಜಸ್ಥಾನ ಸರ್ಕಾರವು ನ್ಯಾಯಾಲಯಕ್ಕೆ ಭರವಸೆ ನೀಡಿದೆ. ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್‌ ವ್ಯಾಪ್ತಿಯ ಅರಾವಳಿ ಶ್ರೇಣಿಯನ್ನು ರಕ್ಷಿಸಲು ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದು ಕೋರ್ಟ್ ಪ್ರತಿಪಾದಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...