ನಾನು ಕರುಣಾನಿಧಿ ಮೊಮ್ಮಗ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಉದಯನಿಧಿ ಸ್ಟಾಲಿನ್

Date:

ನಾನು ಕರುಣಾನಿಧಿ ಅವರ ಮೊಮ್ಮಗ, ಸನಾತನ ಧರ್ಮದ ಕುರಿತ ತನ್ನ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಮಿಳುನಾಡು ಡಿಸಿಎಂ ಉದಯ್ ನಿಧಿ ಸ್ಟಾಲಿನ್ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ದ್ರಾವಿಡ ನಾಯಕರಾದ ಪೆರಿಯಾರ್, ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಮತ್ತು ಎಂ ಕರುಣಾನಿಧಿ ಅವರ ಅಭಿಪ್ರಾಯಗಳನ್ನು ನಾನು ಹೇಳಿದ್ದೇನೆ. ನನ್ನ ಹೇಳಿಕೆಯು ಮಹಿಳೆಯರ ಮೇಲಿನ ದಬ್ಬಾಳಿಕೆ ಕೊನೆಗೊಳಿಸುವ ಗುರಿಯನ್ನು ಹೊಂದಿತ್ತು. ಆದರೆ ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್-ನೆತನ್ಯಾಹು ಮೇಲೇಕೆ ಭಾರತೀಯರಿಗೆ ಪ್ರೀತಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರಿಗೆ ವಿದ್ಯಾಭ್ಯಾಸಕ್ಕೆ ಅವಕಾಶವಿರಲಿಲ್ಲ. ಅವರು ತಮ್ಮ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ, ಗಂಡ ಸತ್ತರೆ ಅವರೂ ಸಾಯಬೇಕಾಗಿತ್ತು. ತಂದೆ ಪೆರಿಯಾರ್ ಈ ಎಲ್ಲದರ ವಿರುದ್ಧ ಮಾತನಾಡಿದರು. ಪೆರಿಯಾರ್, ಅಣ್ಣಾ ಮತ್ತು ಕರುಣಾನಿಧಿ ಹೇಳಿದ್ದನ್ನು ನಾನು ಹೇಳಿದ್ದೇನೆ ಎಂದು ಉದಯನಿಧಿ ಹೇಳಿದ್ದಾರೆ.

“ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಉದಾಹರಣೆಗೆ ನಾವು ಡೆಂಘೀ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಅದನ್ನುನಿರ್ಮೂಲನೆ ಮಾಡಬೇಕು. ಹಾಗೆಯೇ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕಿದೆ” ಎಂದು ತಮಿಳುನಾಡು ಡಿಸಿಎಂ ಉದಯ್ ನಿಧಿ ಸ್ಟಾಲಿನ್ ಹೇಳಿದ್ದರು. ಸ್ಟಾಲಿನ್ ಹೇಳಿಗೆ ವಿರೋಧ ಮತ್ತು ಪ್ರತಿಭಟನೆ ವ್ಯಕ್ತವಾಗಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...