10 ರಾಜ್ಯಗಳಲ್ಲಿ ಬಿಜೆಪಿ ‘ಶೂನ್ಯ’ ಸಾಧನೆ

Date:

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿಯಲ್ಲಿವೆ. 9 ರಾಜ್ಯಗಳಲ್ಲಿ ಎನ್‌ಡಿಎ ಒಂದೂ ಸ್ಥಾನವನ್ನೂ ಗೆಲ್ಲದೆ ಶೂನ್ಯ ಸಾಧನೆ ಮಾಡಿದ್ದರೆ, 10 ರಾಜ್ಯಗಳಲ್ಲಿ ಬಿಜೆಪಿ ಸೊನ್ನೆ ಸುತ್ತಿದೆ. ರಾಜ್ಯಗಳ ರಾಜಕಾರಣದಲ್ಲಿ ನೆಲೆ ಕಳೆದುಕೊಂಡಿದೆ. 

ಪಂಜಾಬ್‌, ಮಣಿಪುರ, ಮೇಘಾಲಯ, ಚಂಡೀಘಡ, ಲಡಾಖ್‌, ಲಕ್ಷದ್ವೀಪ, ಪುದುಚೇರಿ, ಮಿಜೋರಾಂ, ನಾಗಾಲ್ಯಾಂಡ್‌ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಪಕ್ಷ ಪಿಎಂಕೆ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಒಂದು ವೇಳೆ, ಅದೂ ಸೋತರೆ, ಬಿಜೆಪಿ ಮತ್ತು ಎನ್‌ಡಿಎ 10 ರಾಜ್ಯಗಳಲ್ಲಿ ಶೂನ್ಯ ಸಾಧನೆ ಮಾಡಲಿವೆ.

ಈ ಸುದ್ದಿ ಓದಿದ್ದೀರಾ? ಡಿ.ಕೆ ಸುರೇಶ್ ಹೀನಾಯ ಸೋಲು; ರಾಜಕೀಯ ಭವಿಷ್ಯಕ್ಕಾಗಿ ‘ಚನ್ನಪಟ್ಟಣ’ಕ್ಕೆ ಕಾಲಿಡುವ ಸಾಧ್ಯತೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಜಾನ್‌ನ 13 ಸ್ಥಾನಗಳ ಪೈಕಿ 7 ಕಾಂಗ್ರೆಸ್ಪಾಲಾಗಿದೆ. ಉಳಿದ ಆರರಲ್ಲಿ ಎಎಪಿ 3 ಮತ್ತು ಎಸ್‌ಎಡಿ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ತಮಿಳುನಾಡಿನ 39 ಸ್ಥಾನಗಳ ಪೈಕಿ, 38 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆಯಲ್ಲಿದೆ. ಉಳಿದ 8 ರಾಜ್ಯಗಳು ಕೇವಲ ಒಂದು ಅಥವಾ ಎರಡು ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಬಹುತೇಕ ಎಲ್ಲ ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...