ರಾಮಮಂದಿರದ ಉದ್ಘಾಟನೆಯಿಂದ ಹಿಂದೂಗಳ ಕನಸು ನನಸು; ಕೆಸಿಆರ್ ಪುತ್ರಿ ಕವಿತಾ

Date:

ತೆಲಂಗಾಣದ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿಯ ವಿಧಾನ ಪರಿಷತ್ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯಿಂದ ಕೋಟ್ಯಂತರ ಹಿಂದೂಗಳ ಕನಸು ನನಸಾಗಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಅವರು ರಾಮಮಂದಿರದ ವಿಡಿಯೋವನ್ನು ಹಂಚಿಕೊಂಡು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಅಯೋಧ್ಯೆಯಲ್ಲಿ ಶ್ರೀ ಸೀತಾರಾಮಚಂದ್ರ ಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪಿಸಿದ ಶುಭ ಸಮಯದಲ್ಲಿ ತೆಲಂಗಾಣ ಸೇರಿದಂತೆ ಇಡೀ ದೇಶವೇ ಅದನ್ನು ಸ್ವಾಗತಿಸುತ್ತದೆ” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲಂಗಾಣದ ನೂತನ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಬಿಆರ್‌ಎಸ್‌ ಬಿಜೆಪಿಯ ಬಿ ಟೀಮ್ ಎಂದು ಆರೋಪಿಸಿದ್ದರು. ದೇಶದಾದ್ಯಂತ ವಿರೋಧ ಪಕ್ಷಗಳ ಬಹುತೇಕ ನಾಯಕರನ್ನು ಜೈಲಿಗೆ ಹಾಕಿದ ಮೋದಿ ಸರ್ಕಾರವು, ದೆಹಲಿ ಮದ್ಯ ನೀತಿ ಹಗರಣದಲ್ಲಿ ಆರೋಪಿಯಾಗಿದ್ದರೂ ಕವಿತಾ ಅವರನ್ನು ಬಂಧಿಸದೇ ಇರಲು ಅದೇ ಕಾರಣ ಎಂದಿದ್ದರು.

ಅಯೋಧ್ಯೆಯ ರಾಮಮಂದಿರವನ್ನು 2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಕವಿತಾ ಅವರು ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ. ಅವರ ಈ ಎಕ್ಸ್ ಪೋಸ್ಟ್ ಹಲವು ಮಾರ್ಮಿಕ ಸಂದೇಶಗಳನ್ನು ಒಳಗೊಂಡಿದೆ ಎಂದು ತೆಲಂಗಾಣದ ಮುಖಂಡರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...