ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

Date:

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯ ನಿಗಮ್ ಬೋಧ ಘಾಟ್‌ನಲ್ಲಿ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅಂತ್ಯಕ್ರಿಯೆಗೂ ಮುನ್ನ ನಡೆದ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಮೊದಲಿಗೆ ಮೂರನೇ ಮೋತಿಲಾಲ್‌ ಮಾರ್ಗದಲ್ಲಿರುವ ಮನಮೋಹನ್ ಸಿಂಗ್ ಅವರ ನಿವಾಸಿದಿಂದ ಅವರ ಪಾರ್ಥೀವ ಶರೀರವನ್ನು ಬಿಗಿ ಭದ್ರತೆಯೊಂದಿಗೆ ಎಐಸಿಸಿ ಕಚೇರಿಗೆ ತರಲಾಯಿತು. ಕಾಂಗ್ರೆಸ್ ಮುಖಂಡರು ಅಂತಿಮ ದರ್ಶನ ಪಡೆದ ನಂತರ ಅಲ್ಲಿಂದ ನಿಗಮ್ ಬೋಧಗೆ ಪಾರ್ಥಿವ ಶರೀರವನ್ನು ತರಲಾಯಿತು.

ಈ ಸುದ್ದಿ ಓದಿದ್ದೀರಾ? ಪ್ರಾಥಮಿಕ ಶಿಕ್ಷಣವನ್ನು ಉರ್ದುವಿನಲ್ಲಿ ಪಡೆದಿದ್ದ ಮನಮೋಹನ್‌ ಸಿಂಗ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧ‌ನಕರ್, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ಸಚಿವರು ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಕೆ ಸಿ ವೇಣುಗೋಪಾಲ್,ಕರ್ನಾಟಕ ಸಿಎಂ ಸಿದ್ದರಾಮಯ್ಯ ಸೇರದಂತೆ ಹಲವರು ಅಂತಿಮ ನಮನಕ್ಕೆ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...