ಇರಾನ್ ಪರಮೋಚ್ಚ ನಾಯಕ ಖಮೇನಿ ನಿಧನಕ್ಕೆ ಭಾರತ ಸಂತಾಪ

Date:

ಇರಾನ್‌ನ ಮಾಜಿ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಗುರುವಾರ ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿ ಸಂತಾಪ ವ್ಯಕ್ತಪಡಿಸಿದರು.

ಇರಾನ್ ರಾಯಭಾರ ಕಚೇರಿಯಲ್ಲಿ ತೆರೆಯಲಾಗಿದ್ದ ಸಂತಾಪ ಪುಸ್ತಕಕ್ಕೆ ಸಹಿ ಹಾಕಿದ ಮಿಶ್ರಿ, ಖಮೇನಿ ಅವರ ನಿಧನದ ಹಿನ್ನೆಲೆಯಲ್ಲಿ ಇರಾನ್ ಸರ್ಕಾರ ಮತ್ತು ಜನತೆಗೆ ಭಾರತದ ಪರವಾಗಿ ಸಂತಾಪ ಸೂಚಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇದನ್ನು ಓದಿದ್ದೀರಾ? ಅಮೆರಿಕದ ಇಬ್ಬಗೆ ಅಣ್ವಸ್ತ್ರ ರಾಜಕಾರಣ: ಇರಾನ್ ಬಗ್ಗೆ ಆತಂಕ, ಪಾಕಿಸ್ತಾನದ ಕುರಿತು ಮೌನ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ಲಾಮಿಕ್ ಗಣರಾಜ್ಯ ಇರಾನ್ ನ 86 ವರ್ಷದ ಮಾಜಿ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಅವರು 1989ರಿಂದ ದೇಶದ ಪರಮೋಚ್ಚ ನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೈನಿಕ ಕಾರ್ಯಾಚರಣೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಖಮೇನಿ ಅವರ ನಿಧನದ ಕುರಿತು ಭಾರತ ಸರ್ಕಾರದ ಮೊದಲ ಅಧಿಕೃತ ಪ್ರತಿಕ್ರಿಯೆಯ ಭಾಗವಾಗಿ ವಿದೇಶಾಂಗ ಕಾರ್ಯದರ್ಶಿಯ ಈ ಭೇಟಿ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...