ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ ಸಮಾರಂಭಕ್ಕೆ ಭಾರತದಿಂದ ತೆರಳಲಿರುವ ಸ್ಪೀಕರ್ ಓಂ ಬಿರ್ಲಾ

Date:

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾರತದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಓಂ ಬಿರ್ಲಾ ಅವರೊಂದಿಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕೂಡ ಢಾಕಾಕ್ಕೆ ತೆರಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2026ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದ್ದು, ತಾರಿಕ್ ರೆಹಮಾನ್ ಅವರು ಮಂಗಳವಾರ(ಫೆ.17) ರಾಷ್ಟ್ರೀಯ ಸಂಸತ್ತಿನ ದಕ್ಷಿಣ ಪ್ಲಾಜಾದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಬಾಂಗ್ಲಾದೇಶ ಸರ್ಕಾರ ಭಾರತ ಸೇರಿದಂತೆ 13 ದೇಶಗಳ ನಾಯಕರಿಗೆ ಆಹ್ವಾನ ನೀಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ರ ಆಗಸ್ಟ್‌ನಲ್ಲಿ ಬಾಂಗ್ಲಾದೇಶದಲ್ಲಿ ಉಂಟಾದ ಪ್ರತಿಭಟನೆಗಳಿಂದ ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಪದಚ್ಯುತರಾಗಿ ಭಾರತಕ್ಕೆ ಆಶ್ರಯ ಪಡೆದ ನಂತರ ಎರಡು ದೇಶಗಳ ಸಂಬಂಧಗಳು ಹಳಸಿತ್ತು. ಶೇಖ್‌ ಹಸೀನಾ ಅವರ ಪ್ರತಿಸ್ಪರ್ಧಿ ಪಕ್ಷ ಬಿಎನ್‌ಪಿ ಈಗ ಅಧಿಕಾರಕ್ಕೆ ಬಂದಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...