ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್‌ ರಾಕೆಟ್‌ ಉಡಾವಣೆ

Date:

ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್‌ ರಾಕೆಟ್‌ ಅನ್ನು ಶನಿವಾರ ಉಡಾವಣೆ ಮಾಡಲಾಗಿದೆ. ಈ ರಾಕೆಟ್‌ಗೆ RHUMI 1 ಎಂದು ಹೆಸರಿಡಲಾಗಿದೆ. ಚೆನ್ನೈನ ತಿರುವಿದಂಧೈನಿಂದ ಮೊಬೈಲ್ ಲಾಂಚರ್ ಬಳಸಿ ಈ ರಾಕೆಟ್ ಉಡಾವಣೆ ಮಾಡಲಾಗಿದೆ.

ತಮಿಳುನಾಡು ಮೂಲದ ಸ್ಟಾರ್ಟಪ್‌ ಸ್ಪೇಸ್‌ ಝೋನ್ ಇಂಡಿಯಾ ಹಾಗೂ ಮಾರ್ಟಿನ್ ಗ್ರೂಪ್ ಈ ರಾಕೆಟ್ ಅನ್ನು ಅಭಿವೃದ್ಧಿಪಡಿಸಿದೆ. ಚೆನ್ನೈನ ತಿರುವಿದಂಧೈನಿಂದ ಮೊಬೈಲ್ ಲಾಂಚರ್ ಬಳಸಿ ಈ ರಾಕೆಟ್ ಉಡಾವಣೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಸಾವಿರಕ್ಕೂ ಅಧಿಕ ರಾಕೆಟ್‌ ದಾಳಿ: ಪರಸ್ಪರ ಯುದ್ಧ ಘೋಷಿಸಿಕೊಂಡ ಹಮಾಸ್-ಇಸ್ರೇಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹೈಬ್ರಿಡ್‌ ರಾಕೆಟ್‌ಗೆ 3 ಕ್ಯೂಬ್ ಉಪಗ್ರಹಗಳು ಮತ್ತು 50 ಇತರೆ ಉಪಗ್ರಹಗಳನ್ನು ಪಥಕ್ಕೆ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ ಎಂದು ವರದಿಯಾಗಿದೆ.

ಇಸ್ರೋ ಉಪಗ್ರಹ ಕೇಂದ್ರದ ಮಾಜಿ ನಿರ್ದೇಶಕ ಡಾ. ಮೈಲ್ಸ್ವಾಮಿ ಅಣ್ಣಾದೊರೈ ಅವರ ಮಾರ್ಗದರ್ಶನದಲ್ಲಿ ಬಾಹ್ಯಾಕಾಶ ವಲಯದ ಸಂಸ್ಥಾಪಕ ಆನಂದ್ ಮೇಗಲಿಂಗಂ ನೇತೃತ್ವದಲ್ಲಿ ಈ ಮಿಷನ್ ಯಾಶ್ವಸಿಯಾಗಿ ಜರುಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...