ಭಾರತ-ಪಾಕ್‌ ಉದ್ವಿಗ್ನತೆ ತೀವ್ರ; ರಕ್ಷಣಾ ಸಿಬ್ಬಂದಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ

Date:

ಭಾರತ-ಪಾಕ್‌ ನಡುವೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಭಾರತದ ಭದ್ರತಾ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್‌ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.

ಭಾರತದ ನೆಲೆಗಳ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ, ಭದ್ರತಾ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ತಿರುಗೇಟು ನೀಡುತ್ತಿವೆ. ಉಭಯ ರಾಷ್ಟ್ರಗಳ ನಡುವೆ ತ್ವೇಷಮಯ ವಾತಾವರಣ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಬೆಂಗಳೂರು ಮೇಲೂ ಪಾಕ್ ದಾಳಿ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಮನವಿ

ಭಾರತದ ಮುಂಚೂಣಿ ನೆಲೆಗಳತ್ತ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆಯೆಂದು ಭಾರತ ಗುರುವಾರ ಹೇಳಿದೆ. ಉಭಯ ರಾಷ್ಟ್ರಗಳು ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸೋಫಿಯಾ ಖುರೇಷಿ ಮಾತನಾಡಿ, “ಗಡಿ ಪ್ರದೇಶಗಳಿಗೆ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ” ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...