ನೆತನ್ಯಾಹುಗೆ ಕರೆ ಮಾಡಿ, ಭಾರತ ಇಸ್ರೇಲ್‌ನೊಂದಿಗಿದೆ ಎಂದ ಪ್ರಧಾನಿ ಮೋದಿ

Date:

ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿ ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವಿನ ಸಂಘರ್ಷದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಇಸ್ರೇಲ್ ಹಾಗೂ ಹಮಾಸ್ ಹೋರಾಟಗಾರ ನಡುವಿನ ಸಂಘರ್ಷದಲ್ಲಿ ಇಲ್ಲಿಯವರೆಗೆ ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ ಭಾರತ ಇಸ್ರೇಲ್‌ನೊಂದಿಗೆ ನಿಂತಿದೆ ಎಂದು ಪ್ರಧಾನಿ ಮೋದಿ ನೆತನ್ಯಾಹು ಅವರಿಗೆ ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾತಿ ಗಣತಿಯು ಅಲ್ಪಸಂಖ್ಯಾತರ ‘ಎಕ್ಸ್-ರೇ’: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ಅಪ್ಡೇಟ್ ಒದಗಿಸಿದ್ದಕ್ಕಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್‌ನೊಂದಿಗೆ ದೃಢವಾಗಿ ನಿಂತಿದ್ದಾರೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಂಘರ್ಷದಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 2,600 ಜನರು ಗಾಯಗೊಂಡಿದ್ದಾರೆ. ಏತನ್ಮಧ್ಯೆ, ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, ಇಸ್ರೇಲಿ ವೈಮಾನಿಕ ದಾಳಿಯಲ್ಲಿ 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ ಮತ್ತು 4,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...