ಭಾರತ vs ಐರ್ಲೆಂಡ್‌ | ವೇಗದ ಶತಕ ಬಾರಿಸಿ ದಾಖಲೆ ಬರೆದ ಸ್ಮೃತಿ ಮಂದಾನಾ

Date:

ಭಾರತ ಮತ್ತು ಐರ್ಲೆಂಡ್‌ ನಡುವೆ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮಹಿಳಾ ಟೀಮ್-ಇಂಡಿಯಾ ನಾಯಕಿ ಸ್ಮೃತಿ ಮಂದಾನಾ ವೇಗವಾಗಿ ಶತಕ ಬಾರಿಸಿದ್ದಾರೆ. ಹೊಸ ದಾಖಲೆ ಬರೆದಿದ್ದಾರೆ. ಮಹಿಳಾ ಕ್ರಿಕೆಟ್‌ನಲ್ಲಿ ಕಡಿಮೆ ಬಾಲ್‌ಗಳಿಗೆ ಶತಕ ಸಿಡಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರೆ.

ಗುಜರಾತ್‌ನ ರಾಜ್‌ಕೋರ್ಟ್‌ನಲ್ಲಿರುವ ನಿರಂಜನ್ ಶಾ ಕ್ರೀಡಾಂಗಣದಲ್ಲಿ ಭಾರತ ಮತ್ತು ಐರ್ಲೆಂಡ್‌ ನಡುವೆ ಏಕದಿನ ಪಂದ್ಯ ನಡೆದಿದೆ. ಪಂದ್ಯದಲ್ಲಿ 70 ಎಸೆತಗಳಲ್ಲಿ ಶತಕ ಬಾರಿಸಿದ ಸ್ಮೃತಿ ಮಂದಾನಾ ದಾಖಲೆ ಬರೆದಿದ್ದಾರೆ.

ಈ ಹಿಂದೆ, ಭಾರತದ ತಂಡದ ಹರ್ಮನ್‌ಪ್ರೀತ್ ಕೌರ್ ಅವರು ಅತೀ ವೇಗವಾಗಿ ಶತಕ ಬಾರಿಸಿದ ಕ್ರಿಕೆಟ್‌ ಆಟಗಾರ್ತಿ ಎಂಬ ಹೆಗ್ಗಳಿಕೆ ಹೊಂದಿದ್ದರು. ಅವರು 87 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈಗ, ಅವರ ದಾಖಲೆಯನ್ನು ಸ್ಮೃತಿ ಮಂದಾನಾ ಮುರಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈವರೆಗೆ, ಏಕದಿನ ಪಂದ್ಯಗಳಲ್ಲಿ ಮಂದಾನಾ ಅವರು 10 ಶತಕಗಳನ್ನು ಬಾರಿಸಿದ್ದಾರೆ. ಮಹಿಳಾ ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಮೇಗ್ ಲ್ಯಾನಿಂಗ್ 15 ಶತಕಗಳನ್ನು ಸಿಡಿಸಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡ್‌ನ ಬೇಟ್ಸ್ 13 ಶತಕ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ಮಂದಾನಾ ಮತ್ತು ಇಂಗ್ಲೆಂಡ್‌ನ ಟ್ಯಾಮಿ ಅವರು ತಲಾ 10 ಶತಕಗಳನ್ನು ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...