ದ್ವೀಪ ರಾಷ್ಟ್ರದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ: ಭಾರತದ ರಾಯಭಾರಿಗೆ ಮಾಲ್ಡೀವ್ಸ್ ಸಮನ್ಸ್

Date:

ಭಾರತದ ರಾಯಭಾರಿ ನವದೆಹಲಿಯಲ್ಲಿರುವ ಮಾಲ್ಡೀವ್ಸ್ ವಿದೇಶಾಂಗ ಇಲಾಖೆ ಸಿಬ್ಬಂದಿಗೆ ಸಮನ್ಸ್ ನೀಡಿದ ನಂತರ ದ್ವೀಪ ರಾಷ್ಟ್ರದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದೆ.

ಭಾರತ ಸಮನ್ಸ್ ನೀಡಿದ ಕೆಲವೆ ಗಂಟೆಗಳಲ್ಲಿ ಮಾಲ್ಡೀವ್ಸ್ ಸರ್ಕಾರ ಕೂಡ ತನ್ನ ದೇಶದ ಭಾರತದ ರಾಯಬಾರಿಗೆ ಸಮನ್ಸ್ ನೀಡಿದೆ. ಇವೆಲ್ಲ ಬೆಳವಣಿಗೆಗಳು ವಿವಾದಾತ್ಮಕ ಹೇಳಿಕೆ ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದ ನಂತರ ತೀವ್ರಗೊಂಡಿದೆ.

ಭಾರತದ ಮಾಲ್ಡೀವ್ಸ್‌ನ ರಾಯಭಾರಿಯಾಗಿರುವ ಇಬ್ರಾಹಿಂ ಶಾಹೀಬ್‌ ಅವರನ್ನು ನವದೆಹಲಿಯ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಕರೆಸಿಕೊಂಡು ಸಂಪೂರ್ಣ ಆಕ್ಷೇಪಾರ್ಹ ನಡವಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹವಾಗಿ ಪೋಸ್ಟ್‌ ಮಾಡಿ ಚೀನಾಕ್ಕೆ ಆರ್ಥಿಕ ನೆರವು ಕೋರಿದ್ದ ಮಾಲ್ಡೀವ್ಸ್ ಮೂವರು ಸಚಿವರನ್ನು ಅಧ್ಯಕ್ಷ ಮೊಹಮದ್ ಮುಯಿಜು ಅಮಾನತುಗೊಳಿಸಿದ್ದರು. ಅಲ್ಲದೆ ಸರ್ಕಾರವು ವಿವಾದಾತ್ಮಕ ಹೇಳಿಕೆಯಿಂದ ಅಂತರ ಕಾಯ್ದುಕೊಂಡು, ಪೋಸ್ಟ್‌ಗಳು ವೈಯಕ್ತಿಕ ಹೇಳಿಕೆ ಎಂದು ಪ್ರಕಟಣೆ ಹೊರಡಿಸಿತ್ತು.

ಮೂವರು ಸಚಿವರು ಆಕ್ಷೇಪಾರ್ಹ ಟ್ವೀಟ್‌ ಪೋಸ್ಟ್ ಪ್ರಕಟಿಸಿದ ನಂತರ ಭಾರತದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಮಾಲ್ಡೀವ್ಸ್ ನ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸಚಿವರು ಹೇಳಿಕೆಯನ್ನು ಖಂಡಿಸಿದ್ದರು.

ಮಾಲ್ಡೀವ್ಸ್‌ನ ಪ್ರವಾಸವನ್ನು ಬಹಿಷ್ಕರಿಸಿ ಎಂದು ಭಾರತದ ವಿವಿಧ ಕ್ಷೇತ್ರದ ಪ್ರಖ್ಯಾತರಾದ ಅಕ್ಷಯ್ ಕುಮಾರ್, ಸಲ್ಮಾನ್ ಖಾನ್, ಸಾಹೀದ್ ಕಪೂರ್, ಹಾರ್ದಿಕ್ ಪಾಂಡ್ಯ, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...